Exodus · chapter 25 · verse 11
Exodus 25:11 in Kannada
ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು.
Adannu shuddha bangaaradinda horagoo olagoo hodisabeku. Adara suttaloo bangaarada gotu maadabeku.
Exodus 25:11 in English
- King James Version (KJV)
- And thou shalt overlay it with pure gold, within and without shalt thou overlay it, and shalt make upon it a crown of gold round about.
- World English Bible (WEB)
- You shall overlay it with pure gold. You shall overlay it inside and outside, and you shall make a gold molding around it.
- American Standard Version (ASV)
- And thou shalt overlay it with pure gold, within and without shalt thou overlay it, and shalt make upon it a crown of gold round about.
- Bible in Basic English (BBE)
- It is to be plated inside and out with the best gold, with an edge of gold all round it
- Darby Translation (DBY)
- And thou shalt overlay it with pure gold: inside and outside shalt thou overlay it; and shalt make upon it a border of gold round about.
- Webster's Bible (WBS)
- And thou shalt overlay it with pure gold, within and without shalt thou overlay it, and shalt make upon it a crown of gold around it.
- Young's Literal Translation (YLT)
- and thou hast overlaid it [with] pure gold, within and without thou dost overlay it, and thou hast made on it a ring of gold round about.
Read in context
- 9ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
- 10ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.
- 11ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು.
- 12ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.
- 13ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು,
Cross references
- Exodus 25:24 ವಿಮೋಚನಕಾಂಡ 25:24ಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.
- 2 Chronicles 3:4 2 ಪೂರ್ವಕಾಲವೃತ್ತಾಂತ 3:4ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.
- Exodus 30:3 ವಿಮೋಚನಕಾಂಡ 30:3ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.
- 1 Kings 6:20 1 ಅರಸುಗಳು 6:20ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.