Exodus · chapter 25 · verse 13
Exodus 25:13 in Kannada
ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು,
Jaalee marada kolugalannu bangaaradinda hodisa beku,
Exodus 25:13 in English
- King James Version (KJV)
- And thou shalt make staves [of] shittim wood, and overlay them with gold.
- World English Bible (WEB)
- You shall make poles of acacia wood, and overlay them with gold.
- American Standard Version (ASV)
- And thou shalt make staves of acacia wood, and overlay them with gold.
- Bible in Basic English (BBE)
- And make rods of the same wood, plating them with gold.
- Darby Translation (DBY)
- And make staves of acacia-wood and overlay them with gold.
- Webster's Bible (WBS)
- And thou shalt make staffs [of] shittim wood, and overlay them with gold.
- Young's Literal Translation (YLT)
- and thou hast made staves of shittim wood, and hast overlaid them [with] gold,
Read in context
- 11ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು.
- 12ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.
- 13ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು,
- 14ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.
- 15ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು.
Cross references
- Exodus 40:20 ವಿಮೋಚನಕಾಂಡ 40:20ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.
- 1 Chronicles 15:15 1 ಪೂರ್ವಕಾಲವೃತ್ತಾಂತ 15:15ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.
- Exodus 25:28 ವಿಮೋಚನಕಾಂಡ 25:28ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.
- Numbers 4:11 ಅರಣ್ಯಕಾಂಡ 4:11ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
- Numbers 4:8 ಅರಣ್ಯಕಾಂಡ 4:8ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
- Exodus 37:4 ವಿಮೋಚನಕಾಂಡ 37:4ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು.
- Exodus 27:6 ವಿಮೋಚನಕಾಂಡ 27:6ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು.
- Numbers 4:6 ಅರಣ್ಯಕಾಂಡ 4:6ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7
- Numbers 4:14 ಅರಣ್ಯಕಾಂಡ 4:14ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು.
- Exodus 30:5 ವಿಮೋಚನಕಾಂಡ 30:5ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು.