Exodus · chapter 25 · verse 15
Exodus 25:15 in Kannada
ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು.
Manjooshada balegalalliye kolugalannu ida beku. Avugalolaginda kolugalannu tegeya baaradu.
Exodus 25:15 in English
- King James Version (KJV)
- The staves shall be in the rings of the ark: they shall not be taken from it.
- World English Bible (WEB)
- The poles shall be in the rings of the ark. They shall not be taken from it.
- American Standard Version (ASV)
- The staves shall be in the rings of the ark: they shall not be taken from it.
- Bible in Basic English (BBE)
- The rods are to be kept in the rings, and never taken out.
- Darby Translation (DBY)
- The staves shall be in the rings of the ark: they shall not come out from it.
- Webster's Bible (WBS)
- The staffs shall be in the rings of the ark: they shall not be taken from it.
- Young's Literal Translation (YLT)
- in the rings of the ark are the staves, they are not turned aside from it;
Read in context
- 13ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು,
- 14ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.
- 15ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು.
- 16ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.
- 17ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.
Cross references
- 1 Kings 8:8 1 ಅರಸುಗಳು 8:8ಆಗ ಕೋಲುಗಳು ದೈವೋಕ್ತಿಯ ಸ್ಥಾನದ ಮುಂದೆ ಪರಿಶುದ್ಧ ಸ್ಥಳದಲ್ಲಿ ಕಾಣಲ್ಪಡುವ ಹಾಗೆ ಎಳಕೊಂಡರು; ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅಲ್ಲಿ ಅವು ಇಂದಿನ ವರೆಗೂ ಇರುತ್ತವೆ.
- 2 Chronicles 5:9 2 ಪೂರ್ವಕಾಲವೃತ್ತಾಂತ 5:9ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.