Exodus · chapter 25 · verse 17
Exodus 25:17 in Kannada
ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.
Eraduvare mola uddavoo onduvare mola agalavoo aagiruva karunaasanavannu shuddha bangaaradinda maadabeku.
Exodus 25:17 in English
- King James Version (KJV)
- And thou shalt make a mercy seat [of] pure gold: two cubits and a half [shall be] the length thereof, and a cubit and a half the breadth thereof.
- World English Bible (WEB)
- You shall make a mercy seat of pure gold. Two and a half cubits shall be its length, and a cubit and a half its width.
- American Standard Version (ASV)
- And thou shalt make a mercy-seat of pure gold: two cubits and a half [shall be] the length thereof, and a cubit and a half the breadth thereof.
- Bible in Basic English (BBE)
- And you are to make a cover of the best gold, two and a half cubits long and a cubit and a half wide.
- Darby Translation (DBY)
- And thou shalt make a mercy-seat of pure gold: two cubits and a half the length thereof, and a cubit and a half the breadth thereof.
- Webster's Bible (WBS)
- And thou shalt make a mercy-seat [of] pure gold: two cubits and a half [shall be] its length, and a cubit and a half its breadth.
- Young's Literal Translation (YLT)
- 'And thou hast made a mercy-seat of pure gold, two cubits and a half its length, and a cubit and a half its breadth;
Read in context
- 15ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು.
- 16ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.
- 17ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.
- 18ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
- 19ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು.
Cross references
- Hebrews 9:5 ಇಬ್ರಿಯರಿಗೆ 9:5ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
- Exodus 37:6 ವಿಮೋಚನಕಾಂಡ 37:6ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು.
- Romans 3:25 ರೋಮಾಪುರದವರಿಗೆ 3:25ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
- Leviticus 16:12–15 ಯಾಜಕಕಾಂಡ 16:12–15ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು. ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು. ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು. ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
- 1 Chronicles 28:11 1 ಪೂರ್ವಕಾಲವೃತ್ತಾಂತ 28:11ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
- Exodus 40:20 ವಿಮೋಚನಕಾಂಡ 40:20ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.
- Hebrews 4:16 ಇಬ್ರಿಯರಿಗೆ 4:16ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- 1 John 2:2 1 ಯೋಹಾನನು 2:2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- Exodus 26:34 ವಿಮೋಚನಕಾಂಡ 26:34ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು.