Exodus · chapter 25 · verse 20
Exodus 25:20 in Kannada
ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.
Aa keroobigalu tamma rekkegalannu melakke chaachidavuga laagiyoo rekkegalinda karunaasanavannu muchchuvavu galaagiyoo ondara mukhavannu ondu nodu vavugalaagiyoo irabeku. Keroobigala mukhagalu karunaasanada kadege tirugirabeku.
Exodus 25:20 in English
- King James Version (KJV)
- And the cherubims shall stretch forth [their] wings on high, covering the mercy seat with their wings, and their faces [shall look] one to another; toward the mercy seat shall the faces of the cherubims be.
- World English Bible (WEB)
- The cherubim shall spread out their wings upward, covering the mercy seat with their wings, with their faces toward one another. The faces of the cherubim shall be toward the mercy seat.
- American Standard Version (ASV)
- And the cherubim shall spread out their wings on high, covering the mercy-seat with their wings, with their faces one to another; toward the mercy-seat shall the faces of the cherubim be.
- Bible in Basic English (BBE)
- And their wings are to be outstretched over the cover, and the winged ones are to be opposite one another, facing the cover.
- Darby Translation (DBY)
- And the cherubim shall stretch out [their] wings over it, covering over with their wings the mercy-seat, and their faces opposite to one another: toward the mercy-seat shall the faces of the cherubim be [turned].
- Webster's Bible (WBS)
- And the cherubim shall stretch forth [their] wings on high, covering the mercy-seat with their wings, and their faces [shall look] one to another; towards the mercy-seat shall the faces of the cherubim be.
- Young's Literal Translation (YLT)
- 'And the cherubs have been spreading out wings on high, covering the mercy-seat over with their wings, and their faces [are] one towards another — towards the mercy-seat are the faces of the cherubs.
Read in context
- 18ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
- 19ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು.
- 20ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.
- 21ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು.
- 22ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
Cross references
- 1 Chronicles 28:18 1 ಪೂರ್ವಕಾಲವೃತ್ತಾಂತ 28:18ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.
- 1 Kings 8:7 1 ಅರಸುಗಳು 8:7ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು.
- Hebrews 9:5 ಇಬ್ರಿಯರಿಗೆ 9:5ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
- John 1:51 ಯೋಹಾನನು 1:51ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
- Ephesians 3:10 ಎಫೆಸದವರಿಗೆ 3:10ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
- 1 Corinthians 4:9 1 ಕೊರಿಂಥದವರಿಗೆ 4:9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
- Revelation 5:11–12 ಪ್ರಕಟನೆ 5:11–12ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
- Isaiah 6:1–5 ಯೆಶಾಯ 6:1–5ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು. ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು. ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು. ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Exodus 25:18 ವಿಮೋಚನಕಾಂಡ 25:18ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- 2 Chronicles 3:10 2 ಪೂರ್ವಕಾಲವೃತ್ತಾಂತ 3:10ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು.
Original words (Hebrew)
- cherubims · H3742כְּרוּב kᵉrûwb
- stretch · H6566פָּרַשׂ pâras
- wings · H3671כָּנָף kânâph
- high · H4605מַעַל maʻal
- covering · H5526סָכַךְ çâkak
- seat · H3727כַּפֹּרֶת kappôreth
- wings · H3671כָּנָף kânâph
- faces · H6440פָּנִים pânîym
- one · H376אִישׁ ʼîysh
- another · H251אָח ʼâch
- seat · H3727כַּפֹּרֶת kappôreth
- faces · H6440פָּנִים pânîym
- cherubims · H3742כְּרוּב kᵉrûwb