Skip to content
ThuthiThuthiThuthi
Exodus · chapter 25 · verse 21

Exodus 25:21 in Kannada

ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು.

Karunaasana vannu manjooshada mele idabeku mattu neenu manjooshadalli naanu ninage koduva saakshi halagegalannu idabeku.

Exodus 25:21 in English

King James Version (KJV)
And thou shalt put the mercy seat above upon the ark; and in the ark thou shalt put the testimony that I shall give thee.
World English Bible (WEB)
You shall put the mercy seat on top of the ark, and in the ark you shall put the covenant that I will give you.
American Standard Version (ASV)
And thou shalt put the mercy-seat above upon the ark; and in the ark thou shalt put the testimony that I shall give thee.
Bible in Basic English (BBE)
And put the cover over the ark, and in the ark the record which I will give you.
Darby Translation (DBY)
And thou shalt put the mercy-seat above on the ark, and shalt put in the ark the testimony that I shall give thee.
Webster's Bible (WBS)
And thou shalt put the mercy-seat above upon the ark; and in the ark thou shalt put the testimony that I shall give thee.
Young's Literal Translation (YLT)
'And thou hast put the mercy-seat on the ark above, and unto the ark thou dost put the testimony which I give unto thee;

Read in context

  1. 19ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು.
  2. 20ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.
  3. 21ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು.
  4. 22ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
  5. 23ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು.
Read all of Exodus 25

Cross references

Original words (Hebrew)

Exodus 25:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.