Exodus · chapter 25 · verse 23
Exodus 25:23 in Kannada
ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು.
Idallade eradu mola uddavoo ondu mola agalavoo onduvare mola ettaravoo iruva mejannu jaalee maradinda maadabeku.
Exodus 25:23 in English
- King James Version (KJV)
- Thou shalt also make a table [of] shittim wood: two cubits [shall be] the length thereof, and a cubit the breadth thereof, and a cubit and a half the height thereof.
- World English Bible (WEB)
- “You shall make a table of acacia wood. Its length shall be two cubits, and its width a cubit, and its height one and a half cubits.
- American Standard Version (ASV)
- And thou shalt make a table of acacia wood: two cubits [shall be] the length thereof, and a cubit the breadth thereof, and a cubit and a half the height thereof.
- Bible in Basic English (BBE)
- And you are to make a table of the same wood, two cubits long, a cubit wide and a cubit and a half high,
- Darby Translation (DBY)
- And thou shalt make a table of acacia-wood, two cubits the length thereof, and a cubit the breadth thereof, and a cubit and a half the height thereof.
- Webster's Bible (WBS)
- Thou shalt also make a table [of] shittim wood: its length shall be two cubits, and its breadth a cubit, and its hight a cubit and a half.
- Young's Literal Translation (YLT)
- 'And thou hast made a table of shittim wood, two cubits its length, and a cubit its breadth, and a cubit and a half its height,
Read in context
- 21ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು.
- 22ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- 23ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು.
- 24ಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.
- 25ಅದರ ಸುತ್ತಲೂ ಗೇಣುದ್ದ ಅಂಚನ್ನು ಮಾಡಿ ಅಂಚಿನ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.
Cross references
- Hebrews 9:2 ಇಬ್ರಿಯರಿಗೆ 9:2ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
- Exodus 37:10–16 ವಿಮೋಚನಕಾಂಡ 37:10–16ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು. ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು. ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು. ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು. ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು. ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು. ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
- 2 Chronicles 4:8 2 ಪೂರ್ವಕಾಲವೃತ್ತಾಂತ 4:8ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
- 1 Kings 7:48 1 ಅರಸುಗಳು 7:48ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,
- 1 Chronicles 28:16 1 ಪೂರ್ವಕಾಲವೃತ್ತಾಂತ 28:16ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು.
- 2 Chronicles 4:19 2 ಪೂರ್ವಕಾಲವೃತ್ತಾಂತ 4:19ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ
- Numbers 3:31 ಅರಣ್ಯಕಾಂಡ 3:31ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.
- Exodus 40:22–23 ವಿಮೋಚನಕಾಂಡ 40:22–23ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು. ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
- Leviticus 24:6 ಯಾಜಕಕಾಂಡ 24:6ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.
- Ezekiel 40:41–42 ಯೆಹೆಜ್ಕೇಲನು 40:41–42ಬಾಗಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞ ಗಳನ್ನು ಅರ್ಪಿಸುತ್ತಿದ್ದರು. ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ಮಾಡಲ್ಪಟ್ಟಿದ್ದವು; ಅವುಗಳ ಉದ್ದ ಅಗಲ ಒಂದುವರೆ ಮೊಳ, ಎತ್ತರ ಒಂದುವರೆ ಮೊಳ, ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿ ಸುವ ಸಾಮಾನುಗಳನ್ನೂ ಇಟ್ಟರು.