Exodus · chapter 25 · verse 24
Exodus 25:24 in Kannada
ಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.
Shuddha bangaaradinda adannu hodisi adara suttaloo bangaarada gotannu maadabeku.
Exodus 25:24 in English
- King James Version (KJV)
- And thou shalt overlay it with pure gold, and make thereto a crown of gold round about.
- World English Bible (WEB)
- You shall overlay it with pure gold, and make a gold molding around it.
- American Standard Version (ASV)
- And thou shalt overlay it with pure gold, and make thereto a crown of gold round about.
- Bible in Basic English (BBE)
- Plated with the best gold, with a gold edge all round it;
- Darby Translation (DBY)
- And thou shalt overlay it with pure gold, and make upon it a border of gold round about.
- Webster's Bible (WBS)
- And thou shalt overlay it with pure gold, and make to it a crown of gold around it.
- Young's Literal Translation (YLT)
- and hast overlaid it [with] pure gold, and hast made for it a crown of gold round about,
Read in context
- 22ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- 23ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು.
- 24ಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.
- 25ಅದರ ಸುತ್ತಲೂ ಗೇಣುದ್ದ ಅಂಚನ್ನು ಮಾಡಿ ಅಂಚಿನ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.
- 26ಇದಲ್ಲದೆ ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಬಳೆಗಳನ್ನು ಅದರ ನಾಲ್ಕು ಕಾಲು ಗಳಲ್ಲಿರುವ ನಾಲ್ಕು ಮೂಲೆಗಳಲ್ಲಿಡಬೇಕು.
Cross references
- Exodus 25:11 ವಿಮೋಚನಕಾಂಡ 25:11ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು.
- 1 Kings 6:20–22 1 ಅರಸುಗಳು 6:20–22ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು. ಸೊಲೊಮೋನನು ಮನೆಯ ಒಳಭಾಗವನ್ನು ಶುದ್ಧ ಚಿನ್ನದಿಂದ ಹೊದಿಸಿ ದೈವೋಕ್ತಿಯ ಸ್ಥಾನದ ಮುಂದೆ ಚಿನ್ನದ ಸರಪಣಿಗಳಿಂದ ವಿಭಾಗವನ್ನು ಮಾಡಿ ಅದನ್ನು ಚಿನ್ನದಿಂದ ಹೊದಿಸಿದನು. ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು.