Exodus · chapter 25 · verse 30
Exodus 25:30 in Kannada
ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.
Mejina mele sammukhada rottiyannu yaavaagaloo nanna munde idabeku.
Exodus 25:30 in English
- King James Version (KJV)
- And thou shalt set upon the table shewbread before me alway.
- World English Bible (WEB)
- You shall set bread of the presence on the table before me always.
- American Standard Version (ASV)
- And thou shalt set upon the table showbread before me alway.
- Bible in Basic English (BBE)
- And on the table at all times you are to keep my holy bread.
- Darby Translation (DBY)
- And thou shalt set upon the table shewbread before me continually.
- Webster's Bible (WBS)
- And thou shalt set upon the table show-bread before me always.
- Young's Literal Translation (YLT)
- and thou hast put on the table bread of the presence before Me continually.
Read in context
- 28ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.
- 29ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು.
- 30ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.
- 31ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು.
- 32ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು.
Cross references
- Leviticus 24:5–9 ಯಾಜಕಕಾಂಡ 24:5–9ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು. ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು. ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು. ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
- Matthew 12:4 ಮತ್ತಾಯನು 12:4ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?
- Exodus 39:36 ವಿಮೋಚನಕಾಂಡ 39:36ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು;
- 1 Samuel 21:6 1 ಸಮುವೇಲನು 21:6ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು.
- 2 Chronicles 13:11 2 ಪೂರ್ವಕಾಲವೃತ್ತಾಂತ 13:11ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.
- Numbers 4:7 ಅರಣ್ಯಕಾಂಡ 4:7ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.
- Malachi 1:12 ಮಲಾಕಿಯ 1:12ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
- Malachi 1:7 ಮಲಾಕಿಯ 1:7ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
- 1 Chronicles 9:32 1 ಪೂರ್ವಕಾಲವೃತ್ತಾಂತ 9:32ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.
- Exodus 35:13 ವಿಮೋಚನಕಾಂಡ 35:13ಮೇಜನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಸಮ್ಮುಖದ ರೊಟ್ಟಿಯನ್ನೂ
- 1 Chronicles 23:29 1 ಪೂರ್ವಕಾಲವೃತ್ತಾಂತ 23:29ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು.