Exodus · chapter 25 · verse 33
Exodus 25:33 in Kannada
ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು.
Ondu kombe yalli baadaamiya pushpavidda mooru hanategaloo gundu pushpavoo mattondu kombeyalli baadaami pushpavidda mooru hanategaloo gundu pushpavoo baadaami pushpavidda mooru hanategaloo gundu pushpavoo ee prakaara deepastambhadinda horage baruva aaru kombegalalli irabeku.
Exodus 25:33 in English
- King James Version (KJV)
- Three bowls made like unto almonds, [with] a knop and a flower in one branch; and three bowls made like almonds in the other branch, [with] a knop and a flower: so in the six branches that come out of the candlestick.
- World English Bible (WEB)
- three cups made like almond blossoms in one branch, a bud and a flower; and three cups made like almond blossoms in the other branch, a bud and a flower, so for the six branches going out of the lamp stand;
- American Standard Version (ASV)
- three cups made like almond-blossoms in one branch, a knop and a flower; and three cups made like almond-blossoms in the other branch, a knop and a flower: so for the six branches going out of the candlestick:
- Bible in Basic English (BBE)
- Every branch having three cups made like almond flowers, every cup with a bud and a flower, on all the branches.
- Darby Translation (DBY)
- three cups shaped like almonds in the one branch, a knob and a flower: and three cups shaped like almonds in the other branch, a knob and a flower: so in the six branches that come out of the lamp-stand.
- Webster's Bible (WBS)
- Three bowls made like to almonds, [with] a knob and a flower in one branch; and three bowls made like almonds in the other branch, [with] a knob and a flower: so in the six branches that project from the candlestick.
- Young's Literal Translation (YLT)
- three calyxes made like almonds in the one branch, a knop and a flower, and three calyxes made like almonds in one branch, a knop and a flower; so for the six branches which are coming out from the candlestick.
Read in context
- 31ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು.
- 32ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು.
- 33ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು.
- 34ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು.
- 35ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು.
Cross references
- Zechariah 4:3 ಜೆಕರ್ಯ 4:3ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು.
- Exodus 37:19–20 ವಿಮೋಚನಕಾಂಡ 37:19–20ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು. ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು.
- Numbers 17:4–8 ಅರಣ್ಯಕಾಂಡ 17:4–8ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು. ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು. ಹಾಗೆಯೇ ಮೋಶೆಯು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು. ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು. ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
- Jeremiah 1:11–12 ಯೆರೆಮೀಯ 1:11–12ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು. ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು.
Original words (Hebrew)
- Three · H7969שָׁלוֹשׁ shâlôwsh
- bowls · H1375גְּבִיעַ gᵉbîyaʻ
- almonds · H8246שָׁקַד shâqad
- knop · H3730כַּפְתֹּר kaphtôr
- flower · H6525פֶּרַח perach
- one · H259אֶחָד ʼechâd
- branch · H7070קָנֶה qâneh
- three · H7969שָׁלוֹשׁ shâlôwsh
- bowls · H1375גְּבִיעַ gᵉbîyaʻ
- almonds · H8246שָׁקַד shâqad
- other · H259אֶחָד ʼechâd
- branch · H7070קָנֶה qâneh
- knop · H3730כַּפְתֹּר kaphtôr
- flower · H6525פֶּרַח perach
- six · H8337שֵׁשׁ shêsh
- branches · H7070קָנֶה qâneh
- come · H3318יָצָא yâtsâʼ
- candlestick · H4501מְנוֹרָה mᵉnôwrâh