Skip to content
ThuthiThuthiThuthi
Exodus · chapter 25 · verse 34

Exodus 25:34 in Kannada

ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು.

Deepastambhadalliye gundugaloo pushpagaloo seridante baadaami pushpaviruva naalku hanategalu irabeku.

Exodus 25:34 in English

King James Version (KJV)
And in the candlestick [shall be] four bowls made like unto almonds, [with] their knops and their flowers.
World English Bible (WEB)
and in the lamp stand four cups made like almond blossoms, its buds and its flowers;
American Standard Version (ASV)
and in the candlestick four cups made like almond-blossoms, the knops thereof, and the flowers thereof;
Bible in Basic English (BBE)
And on the pillar, four cups like almond flowers, every one with its bud and its flower:
Darby Translation (DBY)
And in the lamp-stand four cups shaped like almonds, its knobs and its flowers;
Webster's Bible (WBS)
And in the candlesticks [shall be] four bowls made like to almonds, [with] their knobs and their flowers.
Young's Literal Translation (YLT)
'And in the candlestick [are] four calyxes made like almonds, its knops and its flowers;

Read in context

  1. 32ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು.
  2. 33ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು.
  3. 34ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು.
  4. 35ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು.
  5. 36ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು.
Read all of Exodus 25

Original words (Hebrew)

Exodus 25:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.