Exodus · chapter 25 · verse 36
Exodus 25:36 in Kannada
ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು.
Adara gundugaloo kombegaloo adarindale bandirabeku. Adellaa shuddha bangaa rada onde naksheya kelasavaagirabeku.
Exodus 25:36 in English
- King James Version (KJV)
- Their knops and their branches shall be of the same: all it [shall be] one beaten work [of] pure gold.
- World English Bible (WEB)
- Their buds and their branches shall be of one piece with it, all of it one beaten work of pure gold.
- American Standard Version (ASV)
- Their knops and their branches shall be of one piece with it; the whole of it one beaten work of pure gold.
- Bible in Basic English (BBE)
- The buds and the branches are to be made of the same metal; all together one complete work of hammered gold.
- Darby Translation (DBY)
- Their knobs and their branches shall be of itself — all of one beaten work of pure gold.
- Webster's Bible (WBS)
- Their knobs and their branches shall be of the same: all of it [shall be] one beaten work [of] pure gold.
- Young's Literal Translation (YLT)
- their knops and their branches are of the same, all of it one beaten work of pure gold;
Read in context
- 34ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು.
- 35ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು.
- 36ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು.
- 37ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.
- 38ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.
Cross references
- 2 Chronicles 9:15 2 ಪೂರ್ವಕಾಲವೃತ್ತಾಂತ 9:15ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.
- Numbers 8:4 ಅರಣ್ಯಕಾಂಡ 8:4ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು.
- 1 Kings 10:16–17 1 ಅರಸುಗಳು 10:16–17ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು. ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
- Exodus 25:18 ವಿಮೋಚನಕಾಂಡ 25:18ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.