Exodus · chapter 25 · verse 37
Exodus 25:37 in Kannada
ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.
Adara elu deepagalannu maadi avu mundugadeyalli prakaasha koduvante avugalannu hottisabeku.
Exodus 25:37 in English
- King James Version (KJV)
- And thou shalt make the seven lamps thereof: and they shall light the lamps thereof, that they may give light over against it.
- World English Bible (WEB)
- You shall make its lamps seven, and they shall light its lamps to give light to the space in front of it.
- American Standard Version (ASV)
- And thou shalt make the lamps thereof, seven: and they shall light the lamps thereof, to give light over against it.
- Bible in Basic English (BBE)
- Then you are to make its seven vessels for the lights, putting them in their place so that they give light in front of it.
- Darby Translation (DBY)
- And thou shalt make the seven lamps thereof, and they shall light the lamps thereof, that they may shine out before it;
- Webster's Bible (WBS)
- And thou shalt make its seven lamps: and they shall light its lamps, that they may give light over against it.
- Young's Literal Translation (YLT)
- and thou hast made its seven lamps, and [one] hath caused its lights to go up, and it hath given light over-against its front.
Read in context
- 35ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು.
- 36ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು.
- 37ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.
- 38ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.
- 39ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
Cross references
- Numbers 8:2 ಅರಣ್ಯಕಾಂಡ 8:2ಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಆ ಏಳು ದೀಪಗಳು ಪ್ರಕಾಶಿಸಬೇಕು.
- Zechariah 4:2 ಜೆಕರ್ಯ 4:2ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.
- Exodus 27:21 ವಿಮೋಚನಕಾಂಡ 27:21ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
- Revelation 1:12 ಪ್ರಕಟನೆ 1:12ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು.
- 2 Chronicles 13:11 2 ಪೂರ್ವಕಾಲವೃತ್ತಾಂತ 13:11ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.
- Leviticus 24:2–4 ಯಾಜಕಕಾಂಡ 24:2–4ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕು. ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು. ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
- John 1:9 ಯೋಹಾನನು 1:9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- Luke 1:79 ಲೂಕನು 1:79ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- Psalm 119:105 ಕೀರ್ತನೆಗಳು 119:105ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
- Revelation 21:23–25 ಪ್ರಕಟನೆ 21:23–25ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ. ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು. ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ.