Skip to content
ThuthiThuthiThuthi
Exodus · chapter 25 · verse 38

Exodus 25:38 in Kannada

ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.

Idallade adara chimatigegalannoo boodiya paatregalannoo shuddha bangaaradindale maadabeku.

Exodus 25:38 in English

King James Version (KJV)
And the tongs thereof, and the snuffdishes thereof, [shall be of] pure gold.
World English Bible (WEB)
Its snuffers and its snuff dishes shall be of pure gold.
American Standard Version (ASV)
And the snuffers thereof, and the snuffdishes thereof, shall be of pure gold.
Bible in Basic English (BBE)
And the instruments and trays for use with it are all to be of the best gold.
Darby Translation (DBY)
and the snuffers thereof, and the snuff-trays thereof, of pure gold.
Webster's Bible (WBS)
And its tongs, and its snuff-dishes, [shall be of] pure gold.
Young's Literal Translation (YLT)
'And its snuffers and its snuff dishes [are] of pure gold;

Read in context

  1. 36ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು.
  2. 37ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.
  3. 38ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.
  4. 39ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
  5. 40ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
Read all of Exodus 25

Cross references

Original words (Hebrew)

Exodus 25:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.