Exodus · chapter 25 · verse 40
Exodus 25:40 in Kannada
ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
Bettadalli ninage torisida maadariya prakaarave avugalannu maaduvante nodiko.
Exodus 25:40 in English
- King James Version (KJV)
- And look that thou make [them] after their pattern, which was shewed thee in the mount.
- World English Bible (WEB)
- See that you make them after their pattern, which has been shown to you on the mountain.
- American Standard Version (ASV)
- And see that thou make them after their pattern, which hath been showed thee in the mount.
- Bible in Basic English (BBE)
- And see that you make them from the design which you saw on the mountain.
- Darby Translation (DBY)
- And see that thou make [them] according to their pattern, which hath been shewn to thee in the mountain.
- Webster's Bible (WBS)
- And look that thou make [them] after their pattern, which was shown thee on the mount.
- Young's Literal Translation (YLT)
- And see thou and do [them] by their pattern which thou art shewn in the mount.
Read in context
- 38ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.
- 39ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
- 40ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
Cross references
- Hebrews 8:5 ಇಬ್ರಿಯರಿಗೆ 8:5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
- Exodus 26:30 ವಿಮೋಚನಕಾಂಡ 26:30ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರ ವನ್ನು ನಿಲ್ಲಿಸಬೇಕು.
- Acts 7:44 ಅಪೊಸ್ತಲರ ಕೃತ್ಯಗಳು 7:44ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
- Numbers 8:4 ಅರಣ್ಯಕಾಂಡ 8:4ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು.
- Exodus 25:9 ವಿಮೋಚನಕಾಂಡ 25:9ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
- 1 Chronicles 28:19 1 ಪೂರ್ವಕಾಲವೃತ್ತಾಂತ 28:19ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
- 1 Chronicles 28:11 1 ಪೂರ್ವಕಾಲವೃತ್ತಾಂತ 28:11ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
- Exodus 39:42–43 ವಿಮೋಚನಕಾಂಡ 39:42–43ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು. ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
- Ezekiel 43:11–12 ಯೆಹೆಜ್ಕೇಲನು 43:11–12ಅವರು ಮಾಡಿದ್ದಕ್ಕಾಗಿ ನಾಚಿಕೆಪಟ್ಟರೆ ಮನೆಯ ರೂಪವನ್ನೂ ಆಕಾರವನ್ನೂ ಹೊರಡೋಣ ಬರೋಣಗಳನ್ನು ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ನ್ಯಾಯಪ್ರಮಾಣ ಗಳನ್ನ್ನೂ ಅವರಿಗೆ ತೋರಿಸು; ಅದರ ಎಲ್ಲಾ ನಿಯಮ ಗಳನ್ನೂ ಕೈಗೊಂಡು ಅವರು ಅವುಗಳನ್ನು ಮಾಡುವ ಹಾಗೆ ಅವರ ದೃಷ್ಟಿಯಲ್ಲಿಯೇ ಅವುಗಳನ್ನು ಬರೆ, ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ.