Exodus · chapter 25 · verse 5
Exodus 25:5 in Kannada
ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.
Kempu bannadalli addida tagarugala charmagalu kadalu handiya charmagalu jaali maragalu.
Exodus 25:5 in English
- King James Version (KJV)
- And rams’ skins dyed red, and badgers’ skins, and shittim wood,
- World English Bible (WEB)
- rams’ skins dyed red, sea cow hides, acacia wood,
- American Standard Version (ASV)
- and rams’ skins dyed red, and sealskins, and acacia wood,
- Bible in Basic English (BBE)
- And sheepskins coloured red, and leather, and hard wood;
- Darby Translation (DBY)
- and rams' skins dyed red, and badgers' skins; and acacia-wood;
- Webster's Bible (WBS)
- And rams' skins dyed red, and badgers' skins, and shittim wood.
- Young's Literal Translation (YLT)
- and rams' skins made red, and badgers' skins, and shittim wood,
Read in context
- 3ನೀವು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: ಚಿನ್ನ ಬೆಳ್ಳಿ ತಾಮ್ರ
- 4ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು
- 5ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.
- 6ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ
- 7ಎಫೋದಿ ಗಾಗಿ ಮತ್ತು ಪದಕಕ್ಕಾಗಿ ಗೋಮೇಧಿಕಗಳೂ ಕೆತ್ತಿದ ರತ್ನಗಳೂ ಇವೇ.
Cross references
- Exodus 26:14–15 ವಿಮೋಚನಕಾಂಡ 26:14–15ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು. ಗುಡಾರಕ್ಕೆ ಜಾಲೀ ಮರದಿಂದ ನಿಲ್ಲುವ ಹಲಿಗೆ ಗಳನ್ನು ಮಾಡಬೇಕು.
- Exodus 26:26 ವಿಮೋಚನಕಾಂಡ 26:26ಜಾಲೀ ಮರದಿಂದ ಅಗುಳಿಗಳನ್ನೂ ಮಾಡಬೇಕು. ಗುಡಾರದ ಒಂದು ಪಾರ್ಶ್ವದ ಹಲಗೆಗಳಿಗೆ ಐದು
- Exodus 36:20 ವಿಮೋಚನಕಾಂಡ 36:20ಗುಡಾರವು ನಿಂತುಕೊಂಡಿರುವದಕ್ಕೆ ಅವನು ಜಾಲೀ ಮರದಿಂದ ಹಲಗೆಗಳನ್ನು ಮಾಡಿದನು.