Exodus · chapter 25 · verse 6
Exodus 25:6 in Kannada
ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ
Deepakkaagi enne mattu abhishekisuva ennegoskaravoo parimala dhoopakkoskara sugandha dravyagaloo
Exodus 25:6 in English
- King James Version (KJV)
- Oil for the light, spices for anointing oil, and for sweet incense,
- World English Bible (WEB)
- oil for the light, spices for the anointing oil and for the sweet incense,
- American Standard Version (ASV)
- oil for the light, spices for the anointing oil, and for the sweet incense,
- Bible in Basic English (BBE)
- Oil for the light, spices for the sweet-smelling oil, sweet perfumes for burning;
- Darby Translation (DBY)
- oil for the light; spices for the anointing oil, and for the incense of fragrant drugs;
- Webster's Bible (WBS)
- Oil for the light, spices for anointing oil, and for sweet incense,
- Young's Literal Translation (YLT)
- oil for the light, spices for the anointing oil, and for the perfume of the spices,
Read in context
- 4ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು
- 5ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.
- 6ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ
- 7ಎಫೋದಿ ಗಾಗಿ ಮತ್ತು ಪದಕಕ್ಕಾಗಿ ಗೋಮೇಧಿಕಗಳೂ ಕೆತ್ತಿದ ರತ್ನಗಳೂ ಇವೇ.
- 8ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.
Cross references
- Exodus 27:20 ವಿಮೋಚನಕಾಂಡ 27:20ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್ ಮಕ್ಕಳಿಗೆ ಅಪ್ಪಣೆಕೊಡಬೇಕು.ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
- Exodus 30:23–38 ವಿಮೋಚನಕಾಂಡ 30:23–38ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು, ಐದುನೂರು ಶೆಕೆಲ್ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು, ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು. ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು. ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು. ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು. ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು. ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು. ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು. ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು. ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ. ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು. ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ. ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು. ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
- Exodus 40:24–25 ವಿಮೋಚನಕಾಂಡ 40:24–25ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
- Exodus 25:37 ವಿಮೋಚನಕಾಂಡ 25:37ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.