Exodus · chapter 25 · verse 8
Exodus 25:8 in Kannada
ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.
Naanu avara madhyadalli vaasisuva haage avaru nanage ondu parishuddha aalayavannu kattabeku.
Exodus 25:8 in English
- King James Version (KJV)
- And let them make me a sanctuary; that I may dwell among them.
- World English Bible (WEB)
- Let them make me a sanctuary, that I may dwell among them.
- American Standard Version (ASV)
- And let them make me a sanctuary, that I may dwell among them.
- Bible in Basic English (BBE)
- And let them make me a holy place, so that I may be ever present among them.
- Darby Translation (DBY)
- And they shall make me a sanctuary, that I may dwell among them.
- Webster's Bible (WBS)
- And let them make me a sanctuary; that I may dwell among them.
- Young's Literal Translation (YLT)
- 'And they have made for Me a sanctuary, and I have tabernacled in their midst;
Read in context
- 6ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ
- 7ಎಫೋದಿ ಗಾಗಿ ಮತ್ತು ಪದಕಕ್ಕಾಗಿ ಗೋಮೇಧಿಕಗಳೂ ಕೆತ್ತಿದ ರತ್ನಗಳೂ ಇವೇ.
- 8ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.
- 9ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
- 10ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.
Cross references
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Revelation 21:3 ಪ್ರಕಟನೆ 21:3ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
- 1 Kings 6:13 1 ಅರಸುಗಳು 6:13ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು.
- Exodus 29:45 ವಿಮೋಚನಕಾಂಡ 29:45ಇಸ್ರಾಯೇಲ್ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು.ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
- Hebrews 9:1–2 ಇಬ್ರಿಯರಿಗೆ 9:1–2ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು. ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
- Zechariah 2:10 ಜೆಕರ್ಯ 2:10ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Zechariah 8:3 ಜೆಕರ್ಯ 8:3ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
- Hebrews 3:6 ಇಬ್ರಿಯರಿಗೆ 3:6ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- Numbers 5:3 ಅರಣ್ಯಕಾಂಡ 5:3ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
- Leviticus 4:6 ಯಾಜಕಕಾಂಡ 4:6ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
- Exodus 15:2 ವಿಮೋಚನಕಾಂಡ 15:2ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.