Exodus · chapter 25 · verse 9
Exodus 25:9 in Kannada
ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
Gudaarada maadariyannoo adara ellaa saamaanugala maadariyannoo naanu ninage torisuvanteye neenu maadabeku.
Exodus 25:9 in English
- King James Version (KJV)
- According to all that I shew thee, [after] the pattern of the tabernacle, and the pattern of all the instruments thereof, even so shall ye make [it].
- World English Bible (WEB)
- According to all that I show you, the pattern of the tabernacle, and the pattern of all of its furniture, even so you shall make it.
- American Standard Version (ASV)
- According to all that I show thee, the pattern of the tabernacle, and the pattern of all the furniture thereof, even so shall ye make it.
- Bible in Basic English (BBE)
- Make the House and everything in it from the designs which I will give you.
- Darby Translation (DBY)
- According to all that I shall shew thee, the pattern of the tabernacle, and the pattern of all the utensils thereof, even so shall ye make [it].
- Webster's Bible (WBS)
- According to all that I show thee [after] the pattern of the tabernacle, and the pattern of all its instruments, even so shall ye make [it].
- Young's Literal Translation (YLT)
- according to all that which I am shewing thee, the pattern of the tabernacle, and the pattern of all its vessels, even so ye do make [it].
Read in context
- 7ಎಫೋದಿ ಗಾಗಿ ಮತ್ತು ಪದಕಕ್ಕಾಗಿ ಗೋಮೇಧಿಕಗಳೂ ಕೆತ್ತಿದ ರತ್ನಗಳೂ ಇವೇ.
- 8ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.
- 9ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
- 10ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.
- 11ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು.
Cross references
- Exodus 25:40 ವಿಮೋಚನಕಾಂಡ 25:40ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
- Hebrews 8:5 ಇಬ್ರಿಯರಿಗೆ 8:5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
- Acts 7:44 ಅಪೊಸ್ತಲರ ಕೃತ್ಯಗಳು 7:44ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
- Hebrews 9:9 ಇಬ್ರಿಯರಿಗೆ 9:9ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
- 1 Chronicles 28:11–19 1 ಪೂರ್ವಕಾಲವೃತ್ತಾಂತ 28:11–19ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು, ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು. ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು. ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು. ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು. ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು. ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು. ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು. ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.