Exodus · chapter 26 · verse 1
Exodus 26:1 in Kannada
ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.
Gudaaravannu hattu teregalinda maada beku. Avu nayavaagi hoseda naarinindaloo neeli, dhoomra, raktavarnaga lindaloo kaushalyadinda maadida keroobigalullavu galaagiyoo irabeku.
Exodus 26:1 in English
- King James Version (KJV)
- Moreover thou shalt make the tabernacle [with] ten curtains [of] fine twined linen, and blue, and purple, and scarlet: [with] cherubims of cunning work shalt thou make them.
- World English Bible (WEB)
- “Moreover you shall make the tabernacle with ten curtains of fine twined linen, and blue, and purple, and scarlet, with cherubim. You shall make them with the work of a skillful workman.
- American Standard Version (ASV)
- Moreover thou shalt make the tabernacle with ten curtains; of fine twined linen, and blue, and purple, and scarlet, with cherubim the work of the skilful workman shalt thou make them.
- Bible in Basic English (BBE)
- And you are to make a House for me, with ten curtains of the best linen, blue and purple and red, worked with designs of winged ones by a good workman.
- Darby Translation (DBY)
- And thou shalt make the tabernacle [with] ten curtains of twined byssus, and blue, and purple, and scarlet: with cherubim of artistic work shalt thou make them.
- Webster's Bible (WBS)
- Moreover, thou shalt make the tabernacle [with] ten curtains [of] fine twined linen, and blue, and purple, and scarlet: [with] cherubim of curious work shalt thou make them.
- Young's Literal Translation (YLT)
- 'And thou dost make the tabernacle: ten curtains of twined linen, and blue, and purple, and scarlet; [with] cherubs, work of a designer, thou dost make them;
Read in context
- 1ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.
- 2ಒಂದು ತೆರೆಯ ಉದ್ದವು ಇಪ್ಪತ್ತೆಂಟು ಮೊಳ, ಅದರ ಅಗಲವು ನಾಲ್ಕು ಮೊಳ ವಾಗಿರಬೇಕು ಪ್ರತಿಯೊಂದು ತೆರೆಯು ಒಂದೇ ಅಳತೆ ಯುಳ್ಳದ್ದಾಗಿರಬೇಕು.
- 3ಐದು ತೆರೆಗಳು ಒಂದಕ್ಕೊಂದು ಜೋಡಿಸಲ್ಪಟ್ಟಿರಬೇಕು, ಬೇರೆ ಐದು ತೆರೆಗಳು ಒಂದ ಕ್ಕೊಂದು ಜೋಡಿಸಲ್ಪಟ್ಟಿರಬೇಕು.
Cross references
- Exodus 36:8–19 ವಿಮೋಚನಕಾಂಡ 36:8–19ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು. ಒಂದು ತೆರೆಯು ಇಪ್ಪತ್ತೆಂಟು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ತೆರೆಗಳೆಲ್ಲಾ ಒಂದೇ ಅಳತೆಯವುಗಳಾಗಿದ್ದವು. ಅವನು ಐದು ತೆರೆಗಳನ್ನು ಒಂದಕ್ಕೊಂದು ಜೋಡಿ ಸಿದನು, ಬೇರೆ ಐದು ತೆರೆಗಳನ್ನೂ ಒಂದಕ್ಕೊಂದು ಜೋಡಿಸಿದನು. ಈ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು; ಒಂದು ತೆರೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಿ ಇನ್ನೊಂದು ತೆರೆಯ ಅಂಚನ್ನು ಜೋಡಿಸುವ ಸ್ಥಳದಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದನು. ಆ ಕುಣಿಕೆಗಳು ಒಂದು ತೆರೆಯನ್ನು ಮತ್ತೊಂದು ತೆರೆಯು ಹಿಡಿದುಕೊಳ್ಳುವಂತೆ ಮಾಡಿದನು. ಅವನು ಚಿನ್ನದ ಐವತ್ತು ಕೊಂಡಿಗಳನ್ನು ಮಾಡಿ ಆ ಕೊಂಡಿಗಳಿಂದ ತೆರೆಗಳನ್ನು ಒಂದ ಕ್ಕೊಂದಾಗಿ ಜೋಡಿಸಿದನು. ಹೀಗೆ ಅದು ಒಂದೇ ಗುಡಾರವಾಯಿತು. ಈ ಗುಡಾರದ ಮೇಲಿನ ಡೇರೆಗೋಸ್ಕರ ಅವನು ಮೇಕೆಯ ಕೂದಲಿನ ಹನ್ನೊಂದು ತೆರೆಗಳನ್ನು ಮಾಡಿ ಸಿದನು. ಒಂದು ತೆರೆಯು ಮೂವತ್ತು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ಹನ್ನೊಂದು ತೆರೆಗಳೂ ಒಂದೇ ಅಳತೆಯಾಗಿದ್ದವು. ಅವನು ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿದನು. ಅವನು ತೆರೆಯ ಕೊನೇ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಎರಡನೆಯ ತೆರೆಯನ್ನು ಜೋಡಿಸುವ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಿದನು. ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡ ಣೆಗೆ ಅವನು ಐವತ್ತು ಹಿತ್ತಾಳೆಯ ಕೊಂಡಿಗಳನ್ನು ಮಾಡಿದನು. ಅವನು ಆ ಡೇರೆಗಾಗಿ ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದ ಹೊದಿಕೆಯನ್ನು ಮಾಡಿದನು. ಅದರ ಮೇಲೆ ಕಡಲ ಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದನು.
- Exodus 26:36 ವಿಮೋಚನಕಾಂಡ 26:36ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
- Exodus 25:18 ವಿಮೋಚನಕಾಂಡ 25:18ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
- Exodus 36:35 ವಿಮೋಚನಕಾಂಡ 36:35ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು.
- Exodus 26:31 ವಿಮೋಚನಕಾಂಡ 26:31ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
- Hebrews 9:9 ಇಬ್ರಿಯರಿಗೆ 9:9ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
- Exodus 40:17–19 ವಿಮೋಚನಕಾಂಡ 40:17–19ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು. ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
- Revelation 19:8 ಪ್ರಕಟನೆ 19:8ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
- Exodus 35:35 ವಿಮೋಚನಕಾಂಡ 35:35ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.
- Exodus 25:8 ವಿಮೋಚನಕಾಂಡ 25:8ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.
- John 2:21 ಯೋಹಾನನು 2:21ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
- Hebrews 9:23–24 ಇಬ್ರಿಯರಿಗೆ 9:23–24ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು. ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
Original words (Hebrew)
- make · H6213עָשָׂה ʻâsâh
- tabernacle · H4908מִשְׁכָּן mishkân
- ten · H6235עֶשֶׂר ʻeser
- curtains · H3407יְרִיעָה yᵉrîyʻâh
- twined · H7806שָׁזַר shâzar
- linen · H8336שֵׁשׁ shêsh
- blue · H8504תְּכֵלֶת tᵉkêleth
- purple · H713אַרְגָּמָן ʼargâmân
- scarlet · H8144שָׁנִי shânîy
- cherubims · H3742כְּרוּב kᵉrûwb
- cunning · H2803חָשַׁב châshab
- work · H4639מַעֲשֶׂה maʻăseh
- make · H6213עָשָׂה ʻâsâh