Exodus · chapter 26 · verse 11
Exodus 26:11 in Kannada
ಇದಲ್ಲದೆ ಹಿತ್ತಾಳೆಯ ಐವತ್ತು ಕೊಂಡಿಗಳನ್ನು ಮಾಡಿ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಗುಡಾರವು ಒಂದಾಗುವ ಹಾಗೆ ಜೋಡಿಸಬೇಕು.
Idallade hittaaleya aivattu kondigalannu maadi kondigalannu kunikegalalli sikkisi gudaaravu ondaaguva haage jodisabeku.
Exodus 26:11 in English
- King James Version (KJV)
- And thou shalt make fifty taches of brass, and put the taches into the loops, and couple the tent together, that it may be one.
- World English Bible (WEB)
- You shall make fifty clasps of bronze, and put the clasps into the loops, and couple the tent together, that it may be one.
- American Standard Version (ASV)
- And thou shalt make fifty clasps of brass, and put the clasps into the loops, and couple the tent together, that it may be one.
- Bible in Basic English (BBE)
- Then make fifty brass hooks and put the hooks into the twists, joining the tent together to make it one.
- Darby Translation (DBY)
- And thou shalt make fifty clasps of copper, and put the clasps into the loops, and couple the tent, that it may be one [whole].
- Webster's Bible (WBS)
- And thou shalt make fifty buttons of brass, and put the buttons into the loops, and couple the tent together, that it may be one.
- Young's Literal Translation (YLT)
- and thou hast made fifty hooks of brass, and hast brought in the hooks into the loops, and hast joined the tent, and it hath been one.
Read in context
- 9ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿ ಆರನೆಯ ತೆರೆಯನ್ನು ಗುಡಾರದ ಮುಂಭಾಗ ದಲ್ಲಿ ಇಮ್ಮಡಿ ಮಾಡಬೇಕು.
- 10ಜೋಡಿಸುವಾಗ ಕಡೇ ಒಂದು ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಜೋಡಣೆಯಲ್ಲಿರುವ ಎರಡನೇ ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಬೇಕು.
- 11ಇದಲ್ಲದೆ ಹಿತ್ತಾಳೆಯ ಐವತ್ತು ಕೊಂಡಿಗಳನ್ನು ಮಾಡಿ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಗುಡಾರವು ಒಂದಾಗುವ ಹಾಗೆ ಜೋಡಿಸಬೇಕು.
- 12ಗುಡಾರದ ತೆರೆಗಳಲ್ಲಿ ಮಿಕ್ಕಿ ಉಳಿದ ಅರ್ಧ ತೆರೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ.
- 13ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ.