Exodus · chapter 26 · verse 12
Exodus 26:12 in Kannada
ಗುಡಾರದ ತೆರೆಗಳಲ್ಲಿ ಮಿಕ್ಕಿ ಉಳಿದ ಅರ್ಧ ತೆರೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ.
Gudaarada teregalalli mikki ulida ardha tereyu gudaarada himbhaagadalli toogaadali.
Exodus 26:12 in English
- King James Version (KJV)
- And the remnant that remaineth of the curtains of the tent, the half curtain that remaineth, shall hang over the backside of the tabernacle.
- World English Bible (WEB)
- The overhanging part that remains of the curtains of the tent—the half curtain that remains—shall hang over the back of the tabernacle.
- American Standard Version (ASV)
- And the overhanging part that remaineth of the curtains of the tent, the half curtain that remaineth, shall hang over the back of the tabernacle.
- Bible in Basic English (BBE)
- And the folded part which is over of the curtains of the tent, the half-curtain which is folded back, will be hanging down over the back of the House.
- Darby Translation (DBY)
- And that which remaineth hanging over of the curtains of the tent, the half curtain that remaineth, shall hang over the rear of the tabernacle.
- Webster's Bible (WBS)
- And the remnant that remaineth of the curtains of the tent, the half curtain that remaineth, shall hang over the backside of the tabernacle.
- Young's Literal Translation (YLT)
- 'And the superfluity in the curtains of the tent — the half of the curtain which is superfluous — hath spread over the hinder part of the tabernacle;
Read in context
- 10ಜೋಡಿಸುವಾಗ ಕಡೇ ಒಂದು ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಜೋಡಣೆಯಲ್ಲಿರುವ ಎರಡನೇ ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಬೇಕು.
- 11ಇದಲ್ಲದೆ ಹಿತ್ತಾಳೆಯ ಐವತ್ತು ಕೊಂಡಿಗಳನ್ನು ಮಾಡಿ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಗುಡಾರವು ಒಂದಾಗುವ ಹಾಗೆ ಜೋಡಿಸಬೇಕು.
- 12ಗುಡಾರದ ತೆರೆಗಳಲ್ಲಿ ಮಿಕ್ಕಿ ಉಳಿದ ಅರ್ಧ ತೆರೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ.
- 13ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ.
- 14ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.