Exodus · chapter 26 · verse 14
Exodus 26:14 in Kannada
ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.
Kempu bannada tagarina charmagalinda gudaarakke hodikeyannoo kadalu handiya charma galinda melu hodikeyannoo maadabeku.
Exodus 26:14 in English
- King James Version (KJV)
- And thou shalt make a covering for the tent [of] rams’ skins dyed red, and a covering above [of] badgers’ skins.
- World English Bible (WEB)
- You shall make a covering for the tent of rams’ skins dyed red, and a covering of sea cow hides above.
- American Standard Version (ASV)
- And thou shalt make a covering for the tent of rams’ skins dyed red, and a covering of sealskins above.
- Bible in Basic English (BBE)
- And then you are to make a cover for the tent, of sheepskins coloured red, and a cover of leather over that.
- Darby Translation (DBY)
- And thou shalt make a covering for the tent of rams' skins dyed red, and a covering of badgers' skins over [that].
- Webster's Bible (WBS)
- And thou shalt make a covering for the tent, [of] rams' skins dyed red, and a covering above [of] badgers' skins.
- Young's Literal Translation (YLT)
- and thou hast made a covering for the tent, of rams' skins made red, and a covering of badgers' skins above.
Read in context
- 12ಗುಡಾರದ ತೆರೆಗಳಲ್ಲಿ ಮಿಕ್ಕಿ ಉಳಿದ ಅರ್ಧ ತೆರೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ.
- 13ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ.
- 14ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.
- 15ಗುಡಾರಕ್ಕೆ ಜಾಲೀ ಮರದಿಂದ ನಿಲ್ಲುವ ಹಲಿಗೆ ಗಳನ್ನು ಮಾಡಬೇಕು.
- 16ಹಲಿಗೆಯ ಉದ್ದವು ಹತ್ತು ಮೊಳ, ಅದರ ಅಗಲ ಒಂದುವರೆ ಮೊಳ ಇರಬೇಕು.
Cross references
- Exodus 36:19 ವಿಮೋಚನಕಾಂಡ 36:19ಅವನು ಆ ಡೇರೆಗಾಗಿ ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದ ಹೊದಿಕೆಯನ್ನು ಮಾಡಿದನು. ಅದರ ಮೇಲೆ ಕಡಲ ಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದನು.
- Exodus 25:5 ವಿಮೋಚನಕಾಂಡ 25:5ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.
- Numbers 4:10 ಅರಣ್ಯಕಾಂಡ 4:10ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು.
- Psalm 27:5 ಕೀರ್ತನೆಗಳು 27:5ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
- Exodus 35:23 ವಿಮೋಚನಕಾಂಡ 35:23ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು.
- Exodus 39:34 ವಿಮೋಚನಕಾಂಡ 39:34ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು;
- Numbers 4:5 ಅರಣ್ಯಕಾಂಡ 4:5ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ
- Psalm 121:4–5 ಕೀರ್ತನೆಗಳು 121:4–5ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ. ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.
- Ezekiel 16:10 ಯೆಹೆಜ್ಕೇಲನು 16:10ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
- Isaiah 4:6 ಯೆಶಾಯ 4:6ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
- Exodus 35:7 ವಿಮೋಚನಕಾಂಡ 35:7ಕೆಂಪು ಬಣ್ಣದಲ್ಲಿ ಅದ್ದಿದ ಟಗರಿನ ಚರ್ಮಗಳು, ಕಡಲು ಹಂದಿಯ ಚರ್ಮಗಳು ಜಾಲೀಮರವು.
- Isaiah 25:4 ಯೆಶಾಯ 25:4ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.