Exodus · chapter 26 · verse 17
Exodus 26:17 in Kannada
ಒಂದು ಹಲಗೆಗೆ ಎರಡು ಕೂರುಗಳು ಇರಬೇಕು. ಅವುಗಳನ್ನು ಕ್ರಮವಾಗಿ ಇರಿಸುವಂತೆ ಅವು ಎದುರು ಬದುರಾಗಿ ಇರಬೇಕು. ಹೀಗೆ ಗುಡಾರದ ಎಲ್ಲಾ ಹಲಗೆ ಗಳಿಗೂ ನೀನು ಮಾಡಬೇಕು.
Ondu halagege eradu koorugalu irabeku. Avugalannu kramavaagi irisuvante avu eduru baduraagi irabeku. Heege gudaarada ellaa halage galigoo neenu maadabeku.
Exodus 26:17 in English
- King James Version (KJV)
- Two tenons [shall there be] in one board, set in order one against another: thus shalt thou make for all the boards of the tabernacle.
- World English Bible (WEB)
- There shall be two tenons in each board, joined to one another: thus you shall make for all the boards of the tabernacle.
- American Standard Version (ASV)
- Two tenons shall there be in each board, joined one to another: thus shalt thou make for all the boards of the tabernacle.
- Bible in Basic English (BBE)
- Every board is to be joined to the one nearest to it by two tongues, and so for every board in the House.
- Darby Translation (DBY)
- One board shall have two tenons, connected one with the other: thus shalt thou make for all the boards of the tabernacle.
- Webster's Bible (WBS)
- Two tenons [shall there be] in one board, set in order one against another: thus shalt thou make for all the boards of the tabernacle.
- Young's Literal Translation (YLT)
- two handles [are] to the one board, joined one unto another; so thou dost make for all the boards of the tabernacle;
Read in context
- 15ಗುಡಾರಕ್ಕೆ ಜಾಲೀ ಮರದಿಂದ ನಿಲ್ಲುವ ಹಲಿಗೆ ಗಳನ್ನು ಮಾಡಬೇಕು.
- 16ಹಲಿಗೆಯ ಉದ್ದವು ಹತ್ತು ಮೊಳ, ಅದರ ಅಗಲ ಒಂದುವರೆ ಮೊಳ ಇರಬೇಕು.
- 17ಒಂದು ಹಲಗೆಗೆ ಎರಡು ಕೂರುಗಳು ಇರಬೇಕು. ಅವುಗಳನ್ನು ಕ್ರಮವಾಗಿ ಇರಿಸುವಂತೆ ಅವು ಎದುರು ಬದುರಾಗಿ ಇರಬೇಕು. ಹೀಗೆ ಗುಡಾರದ ಎಲ್ಲಾ ಹಲಗೆ ಗಳಿಗೂ ನೀನು ಮಾಡಬೇಕು.
- 18ಗುಡಾರದ ದಕ್ಷಿಣ ದಿಕ್ಕಿನಲ್ಲಿ ಇಪ್ಪತ್ತು ಹಲಗೆಗಳನ್ನು ನೀನು ಮಾಡಬೇಕು.
- 19ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.
Cross references
- Exodus 36:24 ವಿಮೋಚನಕಾಂಡ 36:24ಅವನು ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು; ಒಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಇನ್ನೊಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ
- Exodus 26:19 ವಿಮೋಚನಕಾಂಡ 26:19ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.
- Exodus 36:22 ವಿಮೋಚನಕಾಂಡ 36:22ಒಂದು ಹಲಗೆಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದನು; ಅದೇ ಪ್ರಕಾರ ಅವನು ಗುಡಾರದ ಎಲ್ಲಾ ಹಲಗೆಗಳಿಗೆ ಮಾಡಿದನು.