Exodus · chapter 26 · verse 19
Exodus 26:19 in Kannada
ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.
Ippattu halagegala kelage naalvattu belliya kuligalannu maadabeku; ondondu halageya kelage adara eradu koorugaligaagi eraderadu kuligalannu maadabeku.
Exodus 26:19 in English
- King James Version (KJV)
- And thou shalt make forty sockets of silver under the twenty boards; two sockets under one board for his two tenons, and two sockets under another board for his two tenons.
- World English Bible (WEB)
- You shall make forty sockets of silver under the twenty boards; two sockets under one board for its two tenons, and two sockets under another board for its two tenons.
- American Standard Version (ASV)
- And thou shalt make forty sockets of silver under the twenty boards; two sockets under one board for its two tenons, and two sockets under another board for its two tenons:
- Bible in Basic English (BBE)
- With forty silver bases under the twenty boards, two bases under every board to take its tongues.
- Darby Translation (DBY)
- And thou shalt make forty bases of silver under the twenty boards; two bases under one board for its two tenons, and two bases under another board for its two tenons.
- Webster's Bible (WBS)
- And thou shalt make forty sockets of silver under the twenty boards; two sockets under one board for its two tenons, and two sockets under another board for its two tenons.
- Young's Literal Translation (YLT)
- and forty sockets of silver thou dost make under the twenty boards, two sockets under the one board for its two handles, and two sockets under the other board for its two handles.
Read in context
- 17ಒಂದು ಹಲಗೆಗೆ ಎರಡು ಕೂರುಗಳು ಇರಬೇಕು. ಅವುಗಳನ್ನು ಕ್ರಮವಾಗಿ ಇರಿಸುವಂತೆ ಅವು ಎದುರು ಬದುರಾಗಿ ಇರಬೇಕು. ಹೀಗೆ ಗುಡಾರದ ಎಲ್ಲಾ ಹಲಗೆ ಗಳಿಗೂ ನೀನು ಮಾಡಬೇಕು.
- 18ಗುಡಾರದ ದಕ್ಷಿಣ ದಿಕ್ಕಿನಲ್ಲಿ ಇಪ್ಪತ್ತು ಹಲಗೆಗಳನ್ನು ನೀನು ಮಾಡಬೇಕು.
- 19ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.
- 20ಉತ್ತರ ದಿಕ್ಕಿನಲ್ಲಿರುವ ಅದರ ಮತ್ತೊಂದು ಪಾರ್ಶ್ವಕ್ಕೋಸ್ಕರ ಇಪ್ಪತ್ತು ಹಲಗೆ ಗಳನ್ನೂ
- 21ಒಂದೊಂದು ಹಲಗೆಯ ಕೆಳಗೆ ಎರಡೆರಡು ಕೂರುಗಳಂತೆ ನಾಲ್ವತ್ತು ಬೆಳ್ಳಿಯ ಕೂರುಗಳನ್ನೂ
Cross references
- Exodus 38:27 ವಿಮೋಚನಕಾಂಡ 38:27ಪರಿಶುದ್ಧಾಲಯದ ಕುಣಿಕೆಗಳಿಗೆ ಮತ್ತು ತೆರೆಗಳ ಕುಣಿಕೆಗಳಿಗೆ ಎರಕ ಹೊಯ್ಯಲು ಒಂದು ನೂರು ತಲಾಂತು ಬೆಳ್ಳಿ ಹಿಡಿಯಿತು; ಒಂದು ಕುಣಿಕೆಗೆ ಒಂದು ತಲಾಂತಿನಂತೆ ನೂರು ಕುಣಿಕೆಗಳಿಗೆ ನೂರು ತಲಾಂತು ಬೆಳ್ಳಿ ಆಯಿತು.
- Song of Solomon 5:15 ಪರಮಗೀತೆ 5:15ಅವನ ಕಾಲುಗಳು ಶುದ್ಧ ಬಂಗಾರದ ಗದ್ದಿಗೆಯ ಮೇಲೆ ಇರಿಸಿದ ಬಿಳೀ ಕಲ್ಲಿನ ಸ್ತಂಭಗಳ ಹಾಗೆ ಅವೆ. ಅವನ ಮುಖವು ಲೆಬನೋನಿನ ಹಾಗೆ ದೇವದಾರುಗಳ ಹಾಗೆ ಶ್ರೇಷ್ಠವಾಗಿದೆ.ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.
- Exodus 26:25 ವಿಮೋಚನಕಾಂಡ 26:25ಹೀಗೆ ಅವು ಎಂಟು ಹಲಗೆಗಳು; ಒಂದೊಂದು ಹಲಗೆಯ ಕೆಳಗೆ ಎರಡೆ ರಡು ಕುಳಿಗಳು ಇರುವದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕುಳಿಗಳು ಇರಬೇಕು.
- Exodus 27:10 ವಿಮೋಚನಕಾಂಡ 27:10ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.
- Numbers 3:36 ಅರಣ್ಯಕಾಂಡ 3:36ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ
- Exodus 38:30–31 ವಿಮೋಚನಕಾಂಡ 38:30–31ಆ ಹಿತ್ತಾಳೆಯಿಂದ ಅವನು ಸಭಾಗುಡಾರದ ದ್ವಾರಗಳಿಗೆ ಕುಣಿಕೆಗಳನ್ನೂ ಬಲಿ ಪೀಠವನ್ನೂ ಅದಕ್ಕೆ ಜಾಲರಿಯನ್ನೂ ಬಲಿಪೀಠದ ಸಮಸ್ತ ಪ್ರಾತ್ರೆಗಳನ್ನೂ ಮಾಡಿದನು.ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು. ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.
- Exodus 26:37 ವಿಮೋಚನಕಾಂಡ 26:37ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
- Exodus 36:24–26 ವಿಮೋಚನಕಾಂಡ 36:24–26ಅವನು ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು; ಒಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಇನ್ನೊಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಗುಡಾರದ ಉತ್ತರ ದಿಕ್ಕಿನ ಮೂಲೆಯ ಇನ್ನೊಂದು ಭಾಗಕ್ಕೆ ಅವನು ಇಪ್ಪತ್ತು ಹಲಗೆಗಳನ್ನೂ ಮಾಡಿದನು. ಒಂದೊಂದು ಹಲಗೆಯ ಕೆಳಗೆ ಎರಡೆರಡಾಗಿ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು.
- Exodus 40:18 ವಿಮೋಚನಕಾಂಡ 40:18ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.
- Numbers 4:31–32 ಅರಣ್ಯಕಾಂಡ 4:31–32ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ. ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು.
- Exodus 27:12–18 ವಿಮೋಚನಕಾಂಡ 27:12–18ಅಂಗಳದ ಪಶ್ಚಿಮ ಪಾರ್ಶ್ವದಲ್ಲಿ ಐವತ್ತು ಮೊಳ ಅಗಲವಾದ ಪರದೆಗಳೂ ಹತ್ತು ಸ್ತಂಭಗಳೂ ಹತ್ತು ಕುಳಿಗಳೂ ಇರಬೇಕು. ಪೂರ್ವದ ಕಡೆಯಲ್ಲಿ ಅಂಗಳದ ಅಗಲವು ಮೂಡಣದಲ್ಲಿ ಐವತ್ತು ಮೊಳ ಇರಬೇಕು. ಒಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳಿದ್ದು ಮೂರು ಸ್ತಂಭಗಳೂ ಮೂರು ಕುಳಿಗಳೂ ಇರಬೇಕು. ಮತ್ತೊಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳೂ ಮೂರು ಸ್ತಂಭ ಗಳೂ ಮೂರು ಕುಳಿಗಳೂ ಇರಬೇಕು. ಅಂಗಳದ ಬಾಗಲಿಗಾಗಿ ನೀಲಿ ಧೂಮ್ರ ರಕ್ತ ವರ್ಣದ ಹೊಸೆದ ನಯವಾದ ನಾರಿನಿಂದ ಕಸೂತಿಯ ಕೆಲಸ ಮಾಡಿದ ಇಪ್ಪತ್ತು ಮೊಳದ ತೆರೆಯೂ ಅದಕ್ಕೆ ನಾಲ್ಕು ಸ್ತಂಭಗಳೂ ನಾಲ್ಕು ಕುಳಿಗಳೂ ಇರಬೇಕು. ಅಂಗಳದ ಸುತ್ತಲಿ ರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳೂ ಬೆಳ್ಳಿಯ ಕೊಂಡಿಗಳೂ ಹಿತ್ತಾಳೆಯ ಕುಳಿಗಳೂ ಇರಬೇಕು. ಅಂಗಳದ ಉದ್ದ ನೂರು ಮೊಳ, ಅಗಲ ಐವತ್ತು ಮೊಳ, ಅದರ ಎತ್ತರ ಐದು ಮೊಳ ಇರಬೇಕು. ಪರದೆಗಳು ನಯವಾದ ನಾರಿನಿಂದ ಹೊಸೆದದ್ದಾಗಿದ್ದು ಅವುಗಳ ಕುಳಿಗಳನ್ನು ಹಿತ್ತಾಳೆಯಿಂದ ಮಾಡಿಸಬೇಕು.
Original words (Hebrew)
- make · H6213עָשָׂה ʻâsâh
- forty · H705אַרְבָּעִים ʼarbâʻîym
- sockets · H134אֶדֶן ʼeden
- silver · H3701כֶּסֶף keçeph
- twenty · H6242עֶשְׂרִים ʻesrîym
- boards · H7175קֶרֶשׁ qeresh
- two · H8147שְׁנַיִם shᵉnayim
- sockets · H134אֶדֶן ʼeden
- one · H259אֶחָד ʼechâd
- board · H7175קֶרֶשׁ qeresh
- two · H8147שְׁנַיִם shᵉnayim
- tenons · H3027יָד yâd
- two · H8147שְׁנַיִם shᵉnayim
- sockets · H134אֶדֶן ʼeden
- another · H259אֶחָד ʼechâd
- board · H7175קֶרֶשׁ qeresh
- two · H8147שְׁנַיִם shᵉnayim
- tenons · H3027יָד yâd