Exodus · chapter 26 · verse 2
Exodus 26:2 in Kannada
ಒಂದು ತೆರೆಯ ಉದ್ದವು ಇಪ್ಪತ್ತೆಂಟು ಮೊಳ, ಅದರ ಅಗಲವು ನಾಲ್ಕು ಮೊಳ ವಾಗಿರಬೇಕು ಪ್ರತಿಯೊಂದು ತೆರೆಯು ಒಂದೇ ಅಳತೆ ಯುಳ್ಳದ್ದಾಗಿರಬೇಕು.
Ondu tereya uddavu ippattentu mola, adara agalavu naalku mola vaagirabeku pratiyondu tereyu onde alate yulladdaagirabeku.
Exodus 26:2 in English
- King James Version (KJV)
- The length of one curtain [shall be] eight and twenty cubits, and the breadth of one curtain four cubits: and every one of the curtains shall have one measure.
- World English Bible (WEB)
- The length of each curtain shall be twenty-eight cubits, and the width of each curtain four cubits: all the curtains shall have one measure.
- American Standard Version (ASV)
- The length of each curtain shall be eight and twenty cubits, and the breadth of each curtain four cubits: all the curtains shall have one measure.
- Bible in Basic English (BBE)
- Every curtain is to be twenty-eight cubits long and four cubits wide, all of the same measure.
- Darby Translation (DBY)
- The length of one curtain shall be twenty-eight cubits, and the breadth of one curtain four cubits — one measure for all the curtains.
- Webster's Bible (WBS)
- The length of one curtain [shall be] eight and twenty cubits, and the breadth of one curtain four cubits: and every one of the curtains shall have one measure.
- Young's Literal Translation (YLT)
- the length of the one curtain [is] eight and twenty by the cubit, and the breadth of the one curtain four by the cubit, one measure [is] to all the curtains;
Read in context
- 1ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.
- 2ಒಂದು ತೆರೆಯ ಉದ್ದವು ಇಪ್ಪತ್ತೆಂಟು ಮೊಳ, ಅದರ ಅಗಲವು ನಾಲ್ಕು ಮೊಳ ವಾಗಿರಬೇಕು ಪ್ರತಿಯೊಂದು ತೆರೆಯು ಒಂದೇ ಅಳತೆ ಯುಳ್ಳದ್ದಾಗಿರಬೇಕು.
- 3ಐದು ತೆರೆಗಳು ಒಂದಕ್ಕೊಂದು ಜೋಡಿಸಲ್ಪಟ್ಟಿರಬೇಕು, ಬೇರೆ ಐದು ತೆರೆಗಳು ಒಂದ ಕ್ಕೊಂದು ಜೋಡಿಸಲ್ಪಟ್ಟಿರಬೇಕು.
- 4ಒಂದು ತೆರೆಯ ಅಂಚಿನ ಕೊನೆಗೆ ಜೋಡಿಸುವ ಸ್ಥಳದಲ್ಲಿ ನೀಲಿ ನೂಲಿನ ಕುಣಿಕೆಗಳನ್ನು ಮಾಡಿ ಎರಡನೇ ಜೋಡನೆಯ ಕಡೇ ತೆರೆಯ ಕೊನೆಯಲ್ಲಿಯೂ ಹಾಗೆಯೇ ಮಾಡಬೇಕು.
Cross references
- Numbers 4:25 ಅರಣ್ಯಕಾಂಡ 4:25ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ
- 2 Samuel 7:2 2 ಸಮುವೇಲನು 7:2ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.
- 1 Chronicles 17:1 1 ಪೂರ್ವಕಾಲವೃತ್ತಾಂತ 17:1ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.
- Exodus 26:7–8 ವಿಮೋಚನಕಾಂಡ 26:7–8ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು. ಒಂದು ತೆರೆಯ ಉದ್ದವು ಮೂವತ್ತು ಮೊಳ, ಅದರ ಅಗಲವು ನಾಲ್ಕು ಮೊಳ, ಹನ್ನೊಂದು ತೆರೆಗಳಿಗೂ ಅದೇ ಅಳತೆ ಇರಬೇಕು.
Original words (Hebrew)
- length · H753אֹרֶךְ ʼôrek
- one · H259אֶחָד ʼechâd
- curtain · H3407יְרִיעָה yᵉrîyʻâh
- eight · H8083שְׁמֹנֶה shᵉmôneh
- twenty · H6242עֶשְׂרִים ʻesrîym
- cubits · H520אַמָּה ʼammâh
- breadth · H7341רֹחַב rôchab
- one · H259אֶחָד ʼechâd
- curtain · H3407יְרִיעָה yᵉrîyʻâh
- four · H702אַרְבַּע ʼarbaʻ
- cubits · H520אַמָּה ʼammâh
- curtains · H3407יְרִיעָה yᵉrîyʻâh
- one · H259אֶחָד ʼechâd
- measure · H4060מִדָּה middâh