Exodus · chapter 26 · verse 24
Exodus 26:24 in Kannada
ಇವುಗಳನ್ನು ಅಡಿಯಲ್ಲಿ ಜೋಡಿಸಿರಬೇಕು; ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರ ಬೇಕು. ಹೀಗೆ ಅವು ಎರಡಾಗಿದ್ದು ಆ ಎರಡು ಮೂಲೆಗಳಲ್ಲಿ ಇರಬೇಕು.
Ivugalannu adiyalli jodisirabeku; melbhaagadalliyoo onde balege jodisira beku. Heege avu eradaagiddu aa eradu moolegalalli irabeku.
Exodus 26:24 in English
- King James Version (KJV)
- And they shall be coupled together beneath, and they shall be coupled together above the head of it unto one ring: thus shall it be for them both; they shall be for the two corners.
- World English Bible (WEB)
- They shall be double beneath, and in the same way they shall be whole to its top to one ring: thus shall it be for them both; they shall be for the two corners.
- American Standard Version (ASV)
- And they shall be double beneath, and in like manner they shall be entire unto the top thereof unto one ring: thus shall it be for them both; they shall be for the two corners.
- Bible in Basic English (BBE)
- The two are to be joined together at the base and at the top to one ring, forming the two angles.
- Darby Translation (DBY)
- and they shall be joined beneath, and together shall be united at the top thereof to one ring: thus shall it be for them both; they shall be for the two corners.
- Webster's Bible (WBS)
- And they shall be coupled together beneath, and they shall be coupled together above the head of it to one ring: thus shall it be for them both; they shall be for the two corners.
- Young's Literal Translation (YLT)
- And they are pairs beneath, and together they are pairs above its head unto the one ring; so is it for them both, they are for the two corners.
Read in context
- 22ಗುಡಾರದ ಪಶ್ಚಿಮದ ಕಡೆಗೆ ಆರು ಹಲಗೆಗಳನ್ನೂ ಮಾಡಬೇಕು.
- 23ಗುಡಾರದ ಉಭಯ ಪಾರ್ಶ್ವಗಳ ಲ್ಲಿರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡ ಬೇಕು.
- 24ಇವುಗಳನ್ನು ಅಡಿಯಲ್ಲಿ ಜೋಡಿಸಿರಬೇಕು; ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರ ಬೇಕು. ಹೀಗೆ ಅವು ಎರಡಾಗಿದ್ದು ಆ ಎರಡು ಮೂಲೆಗಳಲ್ಲಿ ಇರಬೇಕು.
- 25ಹೀಗೆ ಅವು ಎಂಟು ಹಲಗೆಗಳು; ಒಂದೊಂದು ಹಲಗೆಯ ಕೆಳಗೆ ಎರಡೆ ರಡು ಕುಳಿಗಳು ಇರುವದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕುಳಿಗಳು ಇರಬೇಕು.
- 26ಜಾಲೀ ಮರದಿಂದ ಅಗುಳಿಗಳನ್ನೂ ಮಾಡಬೇಕು. ಗುಡಾರದ ಒಂದು ಪಾರ್ಶ್ವದ ಹಲಗೆಗಳಿಗೆ ಐದು
Cross references
- 1 Corinthians 1:10 1 ಕೊರಿಂಥದವರಿಗೆ 1:10ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Exodus 36:29–30 ವಿಮೋಚನಕಾಂಡ 36:29–30ಅವುಗಳು ಅಡಿಯಲ್ಲಿಯೂ ಮೇಲ್ಗಡೆಯಲ್ಲಿಯೂ ಒಂದೇ ಉಂಗುರದಿಂದ ಜೋಡಿಸಲ್ಪಟ್ಟವು. ಇದೇ ರೀತಿಯಲ್ಲಿ ಅವನು ಎರಡೂ ಮೂಲೆಗಳಲ್ಲಿರುವ ಎರಡಕ್ಕೂ ಮಾಡಿದನು. ಇಂಥ ಎಂಟು ಹಲಗೆ ಗಳಿದ್ದವು; ಪ್ರತಿಯೊಂದು ಹಲಗೆಯ ಕೆಳಗೆ ಎರಡೆರಡು ಕಾಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕಾಲು ಗಳಿದ್ದವು.
- 1 Corinthians 3:16 1 ಕೊರಿಂಥದವರಿಗೆ 3:16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
- Psalm 133:1–3 ಕೀರ್ತನೆಗಳು 133:1–3ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು! ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ. ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.