Skip to content
ThuthiThuthiThuthi
Exodus · chapter 26 · verse 28

Exodus 26:28 in Kannada

ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯ ವರೆಗೆ ಮುಟ್ಟಿರಬೇಕು.

Madhyada aguliyu halagegala naduve ondu kadeyinda mattondu kadeya varege muttirabeku.

Exodus 26:28 in English

King James Version (KJV)
And the middle bar in the midst of the boards shall reach from end to end.
World English Bible (WEB)
The middle bar in the middle of the boards shall pass through from end to end.
American Standard Version (ASV)
And the middle bar in the midst of the boards shall pass through from end to end.
Bible in Basic English (BBE)
And the middle rod is to go through the rings of all the boards from end to end.
Darby Translation (DBY)
and the middle bar in the midst of the boards reaching from one end to the other.
Webster's Bible (WBS)
And the middle bar in the midst of the boards shall reach from end to end.
Young's Literal Translation (YLT)
and one hath caused the middle bar in the midst of the boards to reach from end unto end;

Read in context

  1. 26ಜಾಲೀ ಮರದಿಂದ ಅಗುಳಿಗಳನ್ನೂ ಮಾಡಬೇಕು. ಗುಡಾರದ ಒಂದು ಪಾರ್ಶ್ವದ ಹಲಗೆಗಳಿಗೆ ಐದು
  2. 27ಗುಡಾರದ ಇನ್ನೊಂದು ಪಾರ್ಶ್ವದ ಹಲಗೆಗಳಿಗೆ ಐದು ಅಗುಳಿ ಗಳನ್ನೂ ಗುಡಾರ ಹಿಂಭಾಗದ ಪಶ್ಚಿಮದ ಎರಡು ಕಡೆಗಳಲ್ಲಿ ಇರುವ ಹಲಗೆಗಳಿಗೆ ಐದು ಅಗುಳಿಗಳನ್ನೂ ಮಾಡಬೇಕು.
  3. 28ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯ ವರೆಗೆ ಮುಟ್ಟಿರಬೇಕು.
  4. 29ಆ ಹಲಗೆಗಳನ್ನು ಬಂಗಾರ ದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು, ಅಗುಳಿಗಳನ್ನೂ ಬಂಗಾರ ದಿಂದ ಹೊದಿಸಬೇಕು.
  5. 30ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರ ವನ್ನು ನಿಲ್ಲಿಸಬೇಕು.
Read all of Exodus 26

Original words (Hebrew)

Exodus 26:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.