Exodus · chapter 26 · verse 30
Exodus 26:30 in Kannada
ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರ ವನ್ನು ನಿಲ್ಲಿಸಬೇಕು.
Heege bettada mele naanu ninage torisida kramada prakaara gudaara vannu nillisabeku.
Exodus 26:30 in English
- King James Version (KJV)
- And thou shalt rear up the tabernacle according to the fashion thereof which was shewed thee in the mount.
- World English Bible (WEB)
- You shall set up the tabernacle according to the way that it was shown to you on the mountain.
- American Standard Version (ASV)
- And thou shalt rear up the tabernacle according to the fashion thereof which hath been showed thee in the mount.
- Bible in Basic English (BBE)
- And you are to make the House from the design which you saw on the mountain.
- Darby Translation (DBY)
- And thou shalt set up the tabernacle according to its fashion, as hath been shewn thee on the mountain.
- Webster's Bible (WBS)
- And thou shalt rear up the tabernacle according to the fashion thereof which was shown thee on the mount.
- Young's Literal Translation (YLT)
- and thou hast raised up the tabernacle according to its fashion which thou hast been shewn in the mount.
Read in context
- 28ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯ ವರೆಗೆ ಮುಟ್ಟಿರಬೇಕು.
- 29ಆ ಹಲಗೆಗಳನ್ನು ಬಂಗಾರ ದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು, ಅಗುಳಿಗಳನ್ನೂ ಬಂಗಾರ ದಿಂದ ಹೊದಿಸಬೇಕು.
- 30ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರ ವನ್ನು ನಿಲ್ಲಿಸಬೇಕು.
- 31ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
- 32ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು.
Cross references
- Exodus 25:40 ವಿಮೋಚನಕಾಂಡ 25:40ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
- Hebrews 8:5 ಇಬ್ರಿಯರಿಗೆ 8:5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
- Exodus 25:9 ವಿಮೋಚನಕಾಂಡ 25:9ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
- Acts 7:44 ಅಪೊಸ್ತಲರ ಕೃತ್ಯಗಳು 7:44ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
- Exodus 27:8 ವಿಮೋಚನಕಾಂಡ 27:8ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
- Numbers 10:21 ಅರಣ್ಯಕಾಂಡ 10:21ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
- Hebrews 9:23 ಇಬ್ರಿಯರಿಗೆ 9:23ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- Exodus 40:17–18 ವಿಮೋಚನಕಾಂಡ 40:17–18ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು. ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.
- Joshua 18:1 ಯೆಹೋಶುವ 18:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
- Exodus 40:2 ವಿಮೋಚನಕಾಂಡ 40:2ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.
- Hebrews 8:2 ಇಬ್ರಿಯರಿಗೆ 8:2ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.