Exodus · chapter 26 · verse 32
Exodus 26:32 in Kannada
ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು.
Adannu bangaaradinda hodisida bangaarada kondigalidda belliya naalku kuligalalli oorikondiruva naalku jaalee marada stambhagalalli adannu tooguhaakabeku.
Exodus 26:32 in English
- King James Version (KJV)
- And thou shalt hang it upon four pillars of shittim [wood] overlaid with gold: their hooks [shall be of] gold, upon the four sockets of silver.
- World English Bible (WEB)
- You shall hang it on four pillars of acacia overlaid with gold; their hooks shall be of gold, on four sockets of silver.
- American Standard Version (ASV)
- and thou shalt hang it upon four pillars of acacia overlaid with gold; their hooks [shall be] of gold, upon four sockets of silver.
- Bible in Basic English (BBE)
- Hanging it by gold hooks from four pillars of wood, plated with gold and fixed in silver bases.
- Darby Translation (DBY)
- And thou shalt attach it to four pillars of acacia-wood overlaid with gold, their hooks of gold; they shall be on four bases of silver.
- Webster's Bible (WBS)
- And thou shalt hang it upon four pillars of shittim [wood] overlaid with gold: their hooks [shall be of] gold, upon the four sockets of silver.
- Young's Literal Translation (YLT)
- and thou hast put it on four pillars of shittim wood, overlaid [with] gold, their pegs [are] of gold, on four sockets of silver.
Read in context
- 30ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರ ವನ್ನು ನಿಲ್ಲಿಸಬೇಕು.
- 31ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
- 32ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು.
- 33ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
- 34ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು.
Cross references
- Exodus 26:37 ವಿಮೋಚನಕಾಂಡ 26:37ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
- Exodus 36:38 ವಿಮೋಚನಕಾಂಡ 36:38ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.
- Esther 1:6 ಎಸ್ತೇರಳು 1:6ಅಲ್ಲಿ ಬಿಳೀ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪೂ ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರ ದವುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿ ದ್ದವು.