Exodus · chapter 26 · verse 33
Exodus 26:33 in Kannada
ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
Aa tereyannu kondigala kelage tooguhaaki tereyolage saakshi halagegala manjooshavannu tara beku. Parishuddha sthalavannoo atiparishuddha sthalavannoo aa tereyu vingadisuvadu.
Exodus 26:33 in English
- King James Version (KJV)
- And thou shalt hang up the vail under the taches, that thou mayest bring in thither within the vail the ark of the testimony: and the vail shall divide unto you between the holy [place] and the most holy.
- World English Bible (WEB)
- You shall hang up the veil under the clasps, and shall bring the ark of the covenant in there within the veil. The veil shall separate the holy place from the most holy for you.
- American Standard Version (ASV)
- And thou shalt hang up the veil under the clasps, and shalt bring in thither within the veil the ark of the testimony: and the veil shall separate unto you between the holy place and the most holy.
- Bible in Basic English (BBE)
- And you are to put up the veil under the hooks, and put inside it the ark of the law: the veil is to be a division between the holy place and the most holy.
- Darby Translation (DBY)
- And thou shalt bring the veil under the clasps, and bring in thither, inside the veil, the ark of the testimony; and the curtain shall make a division to you between the holy [place] and the holiest of all.
- Webster's Bible (WBS)
- And thou shalt hang the vail under the buttons, that thou mayst bring in thither within the vail the ark of the testimony: and the vail shall divide to you between the holy [place] and the most holy.
- Young's Literal Translation (YLT)
- 'And thou hast put the vail under the hooks, and hast brought in thither within the vail the ark of the testimony; and the vail hath made a separation for you between the holy and the holy of holies.
Read in context
- 31ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
- 32ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು.
- 33ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
- 34ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು.
- 35ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು.
Cross references
- Hebrews 9:2–3 ಇಬ್ರಿಯರಿಗೆ 9:2–3ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು. ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
- Exodus 40:21 ವಿಮೋಚನಕಾಂಡ 40:21ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
- Leviticus 16:2 ಯಾಜಕಕಾಂಡ 16:2ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
- Exodus 25:16 ವಿಮೋಚನಕಾಂಡ 25:16ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.
- Genesis 9:4–5 ಆದಿಕಾಂಡ 9:4–5ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು. ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
- 1 Kings 8:6 1 ಅರಸುಗಳು 8:6ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.
- Exodus 36:36 ವಿಮೋಚನಕಾಂಡ 36:36ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು.
- 1 Kings 8:10 1 ಅರಸುಗಳು 8:10ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.
- 2 Chronicles 5:7–10 2 ಪೂರ್ವಕಾಲವೃತ್ತಾಂತ 5:7–10ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು. ಕೆರೂಬಿಗಳು ಮಂಜೂ ಷದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿ ದ್ದವು; ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿ ದ್ದವು. ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ. ಇಸ್ರಾಯೇಲ್ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
- Exodus 27:10 ವಿಮೋಚನಕಾಂಡ 27:10ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.
Original words (Hebrew)
- up · H5414נָתַן nâthan
- vail · H6532פֹּרֶכֶת pôreketh
- taches · H7165קֶרֶס qereç
- bring · H935בּוֹא bôwʼ
- within · H1004בַּיִת bayith
- vail · H6532פֹּרֶכֶת pôreketh
- ark · H727אָרוֹן ʼârôwn
- testimony · H5715עֵדוּת ʻêdûwth
- vail · H6532פֹּרֶכֶת pôreketh
- divide · H914בָּדַל bâdal
- holy · H6944קֹדֶשׁ qôdesh
- most · H6944קֹדֶשׁ qôdesh
- holy · H6944קֹדֶשׁ qôdesh