Exodus · chapter 26 · verse 34
Exodus 26:34 in Kannada
ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು.
Atiparishuddha sthaladalli saakshi halagegala manjooshada mele karunaasana vannu idabeku.
Exodus 26:34 in English
- King James Version (KJV)
- And thou shalt put the mercy seat upon the ark of the testimony in the most holy [place].
- World English Bible (WEB)
- You shall put the mercy seat on the ark of the covenant in the most holy place.
- American Standard Version (ASV)
- And thou shalt put the mercy-seat upon the ark of the testimony in the most holy place.
- Bible in Basic English (BBE)
- You are to put the cover on the ark of the law, inside the most holy place.
- Darby Translation (DBY)
- And thou shalt put the mercy-seat on the ark of the testimony in the holiest of all.
- Webster's Bible (WBS)
- And thou shalt put the mercy-seat upon the ark of the testimony, in the most holy [place].
- Young's Literal Translation (YLT)
- 'And thou hast put the mercy-seat on the ark of the testimony, in the holy of holies.
Read in context
- 32ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು.
- 33ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
- 34ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು.
- 35ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು.
- 36ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
Cross references
- Exodus 25:21 ವಿಮೋಚನಕಾಂಡ 25:21ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು.
- Exodus 40:20 ವಿಮೋಚನಕಾಂಡ 40:20ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.
- Hebrews 9:5 ಇಬ್ರಿಯರಿಗೆ 9:5ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.