Skip to content
ThuthiThuthiThuthi
Exodus · chapter 26 · verse 35

Exodus 26:35 in Kannada

ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು.

Tereya horage mejannu mejige eduraagi gudaarada dakshina bhaagadalli deepastambhavannu idabeku. Uttara bhaagadalli mejannu idabeku.

Exodus 26:35 in English

King James Version (KJV)
And thou shalt set the table without the vail, and the candlestick over against the table on the side of the tabernacle toward the south: and thou shalt put the table on the north side.
World English Bible (WEB)
You shall set the table outside the veil, and the lamp stand opposite the table on the side of the tabernacle toward the south. You shall put the table on the north side.
American Standard Version (ASV)
And thou shalt set the table without the veil, and the candlestick over against the table on the side of the tabernacle toward the south: and thou shalt put the table on the north side.
Bible in Basic English (BBE)
And outside the veil you are to put the table, and the support for the lights opposite the table on the south side of the House; and the table is to be on the north side.
Darby Translation (DBY)
And thou shalt set the table outside the veil, and the lamp-stand opposite to the table on the side of the tabernacle southward; and thou shalt put the table on the north side.
Webster's Bible (WBS)
And thou shalt set the table without the vail, and the candlestick over against the table on the side of the tabernacle towards the south: and thou shalt put the table on the north side.
Young's Literal Translation (YLT)
'And thou hast set the table at the outside of the vail, and the candlestick over-against the table on the side of the tabernacle southward, and the table thou dost put on the north side.

Read in context

  1. 33ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
  2. 34ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು.
  3. 35ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು.
  4. 36ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
  5. 37ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
Read all of Exodus 26

Cross references

Original words (Hebrew)

Exodus 26:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.