Exodus · chapter 26 · verse 36
Exodus 26:36 in Kannada
ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
Gudaarada baagalige neeli dhoomra raktavarna galiruva nayavaagi hoseda naarugalinda kasooti kelasada tereyannu tooguhaakabeku.aa terege jaalee marada aidu stambhagalannu maadi avugalannu bangaaradinda hodisabeku. Avugala kondigalu bangaaradavugalaagirabeku. Avugalige hittaaleya aidu kuligalannu eraka hoyyabeku.
Exodus 26:36 in English
- King James Version (KJV)
- And thou shalt make an hanging for the door of the tent, [of] blue, and purple, and scarlet, and fine twined linen, wrought with needlework.
- World English Bible (WEB)
- “You shall make a screen for the door of the Tent, of blue, and purple, and scarlet, and fine twined linen, the work of the embroiderer.
- American Standard Version (ASV)
- And thou shalt make a screen for the door of the Tent, of blue, and purple, and scarlet, and fine twined linen, the work of the embroiderer.
- Bible in Basic English (BBE)
- And you are to make a curtain for the doorway of the Tent, of the best linen with needlework of blue and purple and red.
- Darby Translation (DBY)
- And thou shalt make for the entrance of the tent a curtain of blue, and purple, and scarlet, and twined byssus, of embroidery.
- Webster's Bible (WBS)
- And thou shalt make a hanging for the door of the tent, [of] blue, and purple, and scarlet, and fine twined linen, wrought with needle work.
- Young's Literal Translation (YLT)
- 'And thou hast made a covering for the opening of the tent, blue, and purple, and scarlet, and twined linen, work of an embroiderer;
Read in context
- 34ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು.
- 35ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು.
- 36ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
- 37ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
Cross references
- Exodus 36:37 ವಿಮೋಚನಕಾಂಡ 36:37ಬಾಗಲಿಗೆ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನಾರುಗಳಿಂದ ಕಸೂತಿ ಹಾಕಿ ತೆರೆಯನ್ನು ಮಾಡಿದನು;ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.
- Exodus 40:28–29 ವಿಮೋಚನಕಾಂಡ 40:28–29ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
- John 10:9 ಯೋಹಾನನು 10:9ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
- Exodus 35:11 ವಿಮೋಚನಕಾಂಡ 35:11ಅವು ಯಾವವಂದರೆ: ಗುಡಾರವನ್ನೂ ಅದರ ಡೇರೆಯನ್ನೂ ಅದರ ಹೊದಿಕೆಯನ್ನೂ ಅದರ ಕೊಂಡಿಗಳನ್ನೂ ಅದರ ಹಲಗೆಗಳನ್ನೂ ಅದರ ಅಗುಳಿಗಳನ್ನೂ ಅದರ ಸ್ತಂಭ ಗಳನ್ನೂ ಅದರ ಕುಳಿಗಳನ್ನೂ
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Numbers 3:25 ಅರಣ್ಯಕಾಂಡ 3:25ಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ
- Exodus 39:33 ವಿಮೋಚನಕಾಂಡ 39:33ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;
- Exodus 26:31 ವಿಮೋಚನಕಾಂಡ 26:31ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
- Psalm 78:60 ಕೀರ್ತನೆಗಳು 78:60ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು,
- 2 Samuel 7:6 2 ಸಮುವೇಲನು 7:6ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು.
- Numbers 9:15 ಅರಣ್ಯಕಾಂಡ 9:15ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.
Original words (Hebrew)
- make · H6213עָשָׂה ʻâsâh
- hanging · H4539מָסָךְ mâçâk
- door · H6607פֶּתַח pethach
- tent · H168אֹהֶל ʼôhel
- blue · H8504תְּכֵלֶת tᵉkêleth
- purple · H713אַרְגָּמָן ʼargâmân
- scarlet · H8438תּוֹלָע tôwlâʻ
- twined · H7806שָׁזַר shâzar
- linen · H8336שֵׁשׁ shêsh
- wrought · H4639מַעֲשֶׂה maʻăseh
- needlework · H7551רָקַם râqam