Exodus · chapter 26 · verse 6
Exodus 26:6 in Kannada
ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ ಅವುಗಳಿಂದ ತೆರೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗುವದು.
Bangaarada aivattu kondigalannu maadi avugalinda teregalannu ondakkondu jodisabeku. Heege adu onde gudaaravaaguvadu.
Exodus 26:6 in English
- King James Version (KJV)
- And thou shalt make fifty taches of gold, and couple the curtains together with the taches: and it shall be one tabernacle.
- World English Bible (WEB)
- You shall make fifty clasps of gold, and couple the curtains to one another with the clasps. The tabernacle shall be a unit.
- American Standard Version (ASV)
- And thou shalt make fifty clasps of gold, and couple the curtains one to another with the clasps: and the tabernacle shall be one [whole].
- Bible in Basic English (BBE)
- Then make fifty gold hooks, joining the curtains together by the hooks, and in this way the House will be made.
- Darby Translation (DBY)
- And thou shalt make fifty clasps of gold, and couple the curtains together with the clasps, that the tabernacle may be one [whole].
- Webster's Bible (WBS)
- And thou shalt make fifty buttons of gold, and couple the curtains together with the buttons: and it shall be one tabernacle.
- Young's Literal Translation (YLT)
- and thou hast made fifty hooks of gold, and hast joined the curtains one to another by the hooks, and the tabernacle hath been one.
Read in context
- 4ಒಂದು ತೆರೆಯ ಅಂಚಿನ ಕೊನೆಗೆ ಜೋಡಿಸುವ ಸ್ಥಳದಲ್ಲಿ ನೀಲಿ ನೂಲಿನ ಕುಣಿಕೆಗಳನ್ನು ಮಾಡಿ ಎರಡನೇ ಜೋಡನೆಯ ಕಡೇ ತೆರೆಯ ಕೊನೆಯಲ್ಲಿಯೂ ಹಾಗೆಯೇ ಮಾಡಬೇಕು.
- 5ಒಂದು ತೆರೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ತೆರೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಸರಿ ಯಾಗಿ ಹಿಡುಕೊಳ್ಳುವವುಗಳಾಗಿರಬೇಕು.
- 6ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ ಅವುಗಳಿಂದ ತೆರೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗುವದು.
- 7ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು.
- 8ಒಂದು ತೆರೆಯ ಉದ್ದವು ಮೂವತ್ತು ಮೊಳ, ಅದರ ಅಗಲವು ನಾಲ್ಕು ಮೊಳ, ಹನ್ನೊಂದು ತೆರೆಗಳಿಗೂ ಅದೇ ಅಳತೆ ಇರಬೇಕು.
Cross references
- Exodus 26:33 ವಿಮೋಚನಕಾಂಡ 26:33ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
- Ephesians 4:16 ಎಫೆಸದವರಿಗೆ 4:16ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
- Exodus 36:13 ವಿಮೋಚನಕಾಂಡ 36:13ಅವನು ಚಿನ್ನದ ಐವತ್ತು ಕೊಂಡಿಗಳನ್ನು ಮಾಡಿ ಆ ಕೊಂಡಿಗಳಿಂದ ತೆರೆಗಳನ್ನು ಒಂದ ಕ್ಕೊಂದಾಗಿ ಜೋಡಿಸಿದನು. ಹೀಗೆ ಅದು ಒಂದೇ ಗುಡಾರವಾಯಿತು.
- Exodus 35:11 ವಿಮೋಚನಕಾಂಡ 35:11ಅವು ಯಾವವಂದರೆ: ಗುಡಾರವನ್ನೂ ಅದರ ಡೇರೆಯನ್ನೂ ಅದರ ಹೊದಿಕೆಯನ್ನೂ ಅದರ ಕೊಂಡಿಗಳನ್ನೂ ಅದರ ಹಲಗೆಗಳನ್ನೂ ಅದರ ಅಗುಳಿಗಳನ್ನೂ ಅದರ ಸ್ತಂಭ ಗಳನ್ನೂ ಅದರ ಕುಳಿಗಳನ್ನೂ
- Exodus 26:11 ವಿಮೋಚನಕಾಂಡ 26:11ಇದಲ್ಲದೆ ಹಿತ್ತಾಳೆಯ ಐವತ್ತು ಕೊಂಡಿಗಳನ್ನು ಮಾಡಿ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಗುಡಾರವು ಒಂದಾಗುವ ಹಾಗೆ ಜೋಡಿಸಬೇಕು.
- Ephesians 1:22–23 ಎಫೆಸದವರಿಗೆ 1:22–23ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ. ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Exodus 36:18 ವಿಮೋಚನಕಾಂಡ 36:18ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡ ಣೆಗೆ ಅವನು ಐವತ್ತು ಹಿತ್ತಾಳೆಯ ಕೊಂಡಿಗಳನ್ನು ಮಾಡಿದನು.
- 1 Peter 2:4–5 1 ಪೇತ್ರನು 2:4–5ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು. ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Exodus 39:33 ವಿಮೋಚನಕಾಂಡ 39:33ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;