Exodus · chapter 26 · verse 7
Exodus 26:7 in Kannada
ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು.
Idallade neenu gudaarada mele hodisu vadakkaagi meke koodalininda hannondu teregalannu maadabeku.
Exodus 26:7 in English
- King James Version (KJV)
- And thou shalt make curtains [of] goats’ [hair] to be a covering upon the tabernacle: eleven curtains shalt thou make.
- World English Bible (WEB)
- “You shall make curtains of goats’ hair for a covering over the tabernacle. You shall make eleven curtains.
- American Standard Version (ASV)
- And thou shalt make curtains of goats’ [hair] for a tent over the tabernacle: eleven curtains shalt thou make them.
- Bible in Basic English (BBE)
- And you are to make curtains of goats' hair for a tent over the House, eleven curtains.
- Darby Translation (DBY)
- And thou shalt make curtains of goats' [hair] for a tent over the tabernacle: eleven curtains shalt thou make them.
- Webster's Bible (WBS)
- And thou shalt make curtains [of] goats' [hair] to be a covering upon the tabernacle: eleven curtains shalt thou make.
- Young's Literal Translation (YLT)
- 'And thou hast made curtains of goats' [hair], for a tent over the tabernacle; thou dost make eleven curtains:
Read in context
- 5ಒಂದು ತೆರೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ತೆರೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಸರಿ ಯಾಗಿ ಹಿಡುಕೊಳ್ಳುವವುಗಳಾಗಿರಬೇಕು.
- 6ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ ಅವುಗಳಿಂದ ತೆರೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗುವದು.
- 7ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು.
- 8ಒಂದು ತೆರೆಯ ಉದ್ದವು ಮೂವತ್ತು ಮೊಳ, ಅದರ ಅಗಲವು ನಾಲ್ಕು ಮೊಳ, ಹನ್ನೊಂದು ತೆರೆಗಳಿಗೂ ಅದೇ ಅಳತೆ ಇರಬೇಕು.
- 9ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿ ಆರನೆಯ ತೆರೆಯನ್ನು ಗುಡಾರದ ಮುಂಭಾಗ ದಲ್ಲಿ ಇಮ್ಮಡಿ ಮಾಡಬೇಕು.
Cross references
- Exodus 26:14 ವಿಮೋಚನಕಾಂಡ 26:14ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.
- Exodus 35:26 ವಿಮೋಚನಕಾಂಡ 35:26ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು.
- Psalm 45:13 ಕೀರ್ತನೆಗಳು 45:13ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.
- 1 Peter 3:4 1 ಪೇತ್ರನು 3:4ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
- Exodus 26:9 ವಿಮೋಚನಕಾಂಡ 26:9ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿ ಆರನೆಯ ತೆರೆಯನ್ನು ಗುಡಾರದ ಮುಂಭಾಗ ದಲ್ಲಿ ಇಮ್ಮಡಿ ಮಾಡಬೇಕು.
- Isaiah 4:5 ಯೆಶಾಯ 4:5ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
- Exodus 36:14–18 ವಿಮೋಚನಕಾಂಡ 36:14–18ಈ ಗುಡಾರದ ಮೇಲಿನ ಡೇರೆಗೋಸ್ಕರ ಅವನು ಮೇಕೆಯ ಕೂದಲಿನ ಹನ್ನೊಂದು ತೆರೆಗಳನ್ನು ಮಾಡಿ ಸಿದನು. ಒಂದು ತೆರೆಯು ಮೂವತ್ತು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ಹನ್ನೊಂದು ತೆರೆಗಳೂ ಒಂದೇ ಅಳತೆಯಾಗಿದ್ದವು. ಅವನು ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿದನು. ಅವನು ತೆರೆಯ ಕೊನೇ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಎರಡನೆಯ ತೆರೆಯನ್ನು ಜೋಡಿಸುವ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಿದನು. ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡ ಣೆಗೆ ಅವನು ಐವತ್ತು ಹಿತ್ತಾಳೆಯ ಕೊಂಡಿಗಳನ್ನು ಮಾಡಿದನು.
- Exodus 25:4 ವಿಮೋಚನಕಾಂಡ 25:4ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು
- Exodus 35:6 ವಿಮೋಚನಕಾಂಡ 35:6ನೀಲಿ, ಧೂಮ್ರ, ಕೆಂಪುವರ್ಣದ ನಯವಾದ ನಾರುಮಡಿ, ಮೇಕೆಯ ಕೂದಲು,
- Exodus 35:23 ವಿಮೋಚನಕಾಂಡ 35:23ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು.
- Numbers 31:20 ಅರಣ್ಯಕಾಂಡ 31:20ಎಲ್ಲಾ ಬಟ್ಟೆಗಳನ್ನೂ ಚರ್ಮದ ಸಾಮಗ್ರಿಗಳನ್ನೂ ಮೇಕೆ ಕೂದಲಿನಿಂದ ಮಾಡಿದ್ದೆಲ್ಲವನ್ನೂ ಕಟ್ಟಿಗೆ ಸಾಮಗ್ರಿಗಳೆಲ್ಲವನ್ನೂ ಶುದ್ಧಮಾಡಬೇಕು ಎಂದು ಹೇಳಿದನು.
- Numbers 4:25 ಅರಣ್ಯಕಾಂಡ 4:25ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ