Exodus · chapter 27 · verse 1
Exodus 27:1 in Kannada
ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು.
Idallade jaalee maradinda yajnyavediyannu aidu mola uddavaagiyoo aidu mola agalavaagiyoo maadabeku. Aa yajnyavediyu chachchaukavaagirabeku. Adara etta ravu mooru mola irabeku.
Exodus 27:1 in English
- King James Version (KJV)
- And thou shalt make an altar [of] shittim wood, five cubits long, and five cubits broad; the altar shall be foursquare: and the height thereof [shall be] three cubits.
- World English Bible (WEB)
- “You shall make the altar of acacia wood, five cubits long, and five cubits wide. The altar shall be square. Its height shall be three cubits.
- American Standard Version (ASV)
- And thou shalt make the altar of acacia wood, five cubits long, and five cubits broad; the altar shall be foursquare: and the height thereof shall be three cubits.
- Bible in Basic English (BBE)
- And make an altar of hard wood, a square altar, five cubits long, five cubits wide and three cubits high.
- Darby Translation (DBY)
- And thou shalt make the altar of acacia-wood, five cubits the length, and five cubits the breadth; the altar shall be square; and the height thereof three cubits.
- Webster's Bible (WBS)
- And thou shalt make an altar [of] shittim wood, five cubits long, and five cubits broad; the altar shall be foursquare: and its hight [shall be] three cubits.
- Young's Literal Translation (YLT)
- 'And thou hast made the altar of shittim wood, five cubits the length, and five cubits the breadth — the altar is square — and three cubits its height.
Read in context
- 1ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು.
- 2ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.
- 3ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು.
Cross references
- Exodus 38:1–7 ವಿಮೋಚನಕಾಂಡ 38:1–7ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು. ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು. ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು. ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು. ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಹಿತ್ತಾ ಳೆಯ ಹೊದಿಕೆಯನ್ನು ಹೊದಿಸಿದನು. ಬಲಿಪೀಠವನ್ನು ಹೊರುವದಕ್ಕೆ ಅದರ ಬದಿಯಲ್ಲಿ ಮಾಡಿದ ಉಂಗುರ ಗಳಲ್ಲಿ ಆ ಕೋಲುಗಳನ್ನು ಸಿಕ್ಕಿಸಿದನು; ಅವನು ಆ ಬಲಿಪೀಠವನ್ನು ಹಲಗೆಗಳಿಂದ ಪೊಳ್ಳಾಗಿ ಮಾಡಿದನು.
- Exodus 40:10 ವಿಮೋಚನಕಾಂಡ 40:10ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.
- 2 Chronicles 4:1 2 ಪೂರ್ವಕಾಲವೃತ್ತಾಂತ 4:1ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.
- Ezekiel 43:13–17 ಯೆಹೆಜ್ಕೇಲನು 43:13–17ಈ ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರವೇ ಇವೆ; ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ; ಕೆಳಭಾಗದ ಎತ್ತರವು ಒಂದು ಮೊಳ, ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ; ಸುತ್ತಲೂ ದಿಂಡಿನ ಅಗಲವು ಒಂದು ಮೊಳ; ಇದೇ ಯಜ್ಞವೇದಿಯ ಉನ್ನತ ಸ್ಥಳ. ನೆಲದ ತಳದಿಂದ ಕೆಳಗಿನ ಅಡಿಯ ವರೆಗೂ ಎರಡು ಮೊಳವಿತ್ತು, ಅಗಲ ಒಂದು ಮೊಳ; ಸಣ್ಣಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ. ಈ ಪ್ರಕಾರ ಯಜ್ಞವೇದಿಯು ನಾಲ್ಕು ಮೊಳವಾಗಿಯೂ; ಯಜ್ಞವೇದಿಯಿಂದ ಮೇಲಕ್ಕೆ ನಾಲ್ಕು ಕೊಂಬುಗಳುಳ್ಳದ್ದಾಗಿಯೂ ಇರ ಬೇಕು. ಯಜ್ಞವೇದಿಯ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು ಮೊಳ ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು. ಅದರ ಅಂಚು ನಾಲ್ಕೂ ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ; ಹದಿ ನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ತಳವು ಒಂದು ಮೊಳವಾಗಿಯೂ ಇರಬೇಕು; ಮೆಟ್ಟಲುಗಳು ಪೂರ್ವ ದಿಕ್ಕಿಗೆ ಎದುರಾಗಿರಬೇಕು.
- Exodus 40:29 ವಿಮೋಚನಕಾಂಡ 40:29ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
- Hebrews 13:10 ಇಬ್ರಿಯರಿಗೆ 13:10ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
- Exodus 20:24–26 ವಿಮೋಚನಕಾಂಡ 20:24–26ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು. ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು. ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.
- Exodus 24:4 ವಿಮೋಚನಕಾಂಡ 24:4ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
- 2 Samuel 24:18 2 ಸಮುವೇಲನು 24:18ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
Original words (Hebrew)
- make · H6213עָשָׂה ʻâsâh
- altar · H4196מִזְבֵּחַ mizbêach
- shittim · H7848שִׁטָּה shiṭṭâh
- wood · H6086עֵץ ʻêts
- five · H2568חָמֵשׁ châmêsh
- cubits · H520אַמָּה ʼammâh
- long · H753אֹרֶךְ ʼôrek
- five · H2568חָמֵשׁ châmêsh
- cubits · H520אַמָּה ʼammâh
- broad · H7341רֹחַב rôchab
- altar · H4196מִזְבֵּחַ mizbêach
- foursquare · H7251רָבַע râbaʻ
- height · H6967קוֹמָה qôwmâh
- three · H7969שָׁלוֹשׁ shâlôwsh
- cubits · H520אַמָּה ʼammâh