Skip to content
ThuthiThuthiThuthi
Exodus · chapter 27 · verse 10

Exodus 27:10 in Kannada

ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.

Adara stambhagalu ippattu, avugalige hittaaleya kuligalu irabeku; stambhagala kondigalannoo avugala pattigalannoo belliyinda maadabeku.

Exodus 27:10 in English

King James Version (KJV)
And the twenty pillars thereof and their twenty sockets [shall be of] brass; the hooks of the pillars and their fillets [shall be of] silver.
World English Bible (WEB)
Its pillars shall be twenty, and their sockets twenty, of bronze. The hooks of the pillars and their fillets shall be of silver.
American Standard Version (ASV)
and the pillars thereof shall be twenty, and their sockets twenty, of brass; the hooks of the pillars and their fillets [shall be] of silver.
Bible in Basic English (BBE)
Their twenty pillars and their twenty bases are to be of brass; the hooks of the pillars and their bands are to be of silver.
Darby Translation (DBY)
and the twenty pillars thereof, and their twenty bases of copper, the hooks of the pillars and their connecting-rods of silver.
Webster's Bible (WBS)
And its twenty pillars and their twenty sockets [shall be of] brass: the hooks of the pillars and their fillets [shall be of] silver.
Young's Literal Translation (YLT)
and its twenty pillars and their twenty sockets [are] of brass, the pegs of the pillars and their fillets [are] of silver;

Read in context

  1. 8ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
  2. 9ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು.
  3. 10ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.
  4. 11ಹಾಗೆಯೇ ಉತ್ತರ ಪಾರ್ಶ್ವದಲ್ಲಿ ನೂರು ಮೊಳ ಉದ್ದವಾದ ಪರದೆಗಳೂ ಇಪ್ಪತ್ತು ಸ್ತಂಭಗಳೂ ಇಪ್ಪತ್ತು ಹಿತ್ತಾಳೆಯ ಕುಳಿಗಳೂ ಇರಬೇಕು. ಸ್ತಂಭಗಳ ಕೊಂಡಿಗಳನ್ನೂ ಕಟ್ಟುಗಳನ್ನೂ ಬೆಳ್ಳಿಯಿಂದ ಮಾಡಬೇಕು.
  5. 12ಅಂಗಳದ ಪಶ್ಚಿಮ ಪಾರ್ಶ್ವದಲ್ಲಿ ಐವತ್ತು ಮೊಳ ಅಗಲವಾದ ಪರದೆಗಳೂ ಹತ್ತು ಸ್ತಂಭಗಳೂ ಹತ್ತು ಕುಳಿಗಳೂ ಇರಬೇಕು.
Read all of Exodus 27

Cross references

Original words (Hebrew)

Exodus 27:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.