Exodus · chapter 27 · verse 14
Exodus 27:14 in Kannada
ಒಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳಿದ್ದು ಮೂರು ಸ್ತಂಭಗಳೂ ಮೂರು ಕುಳಿಗಳೂ ಇರಬೇಕು.
Ondu kadeyalli hadinaidu molada paradegaliddu mooru stambhagaloo mooru kuligaloo irabeku.
Exodus 27:14 in English
- King James Version (KJV)
- The hangings of one side [of the gate shall be] fifteen cubits: their pillars three, and their sockets three.
- World English Bible (WEB)
- The hangings for the one side of the gate shall be fifteen cubits; their pillars three, and their sockets three.
- American Standard Version (ASV)
- The hangings for the one side [of the gate] shall be fifteen cubits; their pillars three, and their sockets three.
- Bible in Basic English (BBE)
- On the one side of the doorway will be hangings fifteen cubits long, with three pillars and three bases;
- Darby Translation (DBY)
- the hangings on the one wing, of fifteen cubits; their pillars three, and their bases three.
- Webster's Bible (WBS)
- The hangings of one side [of the gate shall be] fifteen cubits: their pillars three, and their sockets three.
- Young's Literal Translation (YLT)
- And the hangings at the side [are] fifteen cubits, their pillars three, and their sockets three.
Read in context
- 12ಅಂಗಳದ ಪಶ್ಚಿಮ ಪಾರ್ಶ್ವದಲ್ಲಿ ಐವತ್ತು ಮೊಳ ಅಗಲವಾದ ಪರದೆಗಳೂ ಹತ್ತು ಸ್ತಂಭಗಳೂ ಹತ್ತು ಕುಳಿಗಳೂ ಇರಬೇಕು.
- 13ಪೂರ್ವದ ಕಡೆಯಲ್ಲಿ ಅಂಗಳದ ಅಗಲವು ಮೂಡಣದಲ್ಲಿ ಐವತ್ತು ಮೊಳ ಇರಬೇಕು.
- 14ಒಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳಿದ್ದು ಮೂರು ಸ್ತಂಭಗಳೂ ಮೂರು ಕುಳಿಗಳೂ ಇರಬೇಕು.
- 15ಮತ್ತೊಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳೂ ಮೂರು ಸ್ತಂಭ ಗಳೂ ಮೂರು ಕುಳಿಗಳೂ ಇರಬೇಕು.
- 16ಅಂಗಳದ ಬಾಗಲಿಗಾಗಿ ನೀಲಿ ಧೂಮ್ರ ರಕ್ತ ವರ್ಣದ ಹೊಸೆದ ನಯವಾದ ನಾರಿನಿಂದ ಕಸೂತಿಯ ಕೆಲಸ ಮಾಡಿದ ಇಪ್ಪತ್ತು ಮೊಳದ ತೆರೆಯೂ ಅದಕ್ಕೆ ನಾಲ್ಕು ಸ್ತಂಭಗಳೂ ನಾಲ್ಕು ಕುಳಿಗಳೂ ಇರಬೇಕು.
Cross references
- Exodus 26:36 ವಿಮೋಚನಕಾಂಡ 26:36ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
- Exodus 27:9 ವಿಮೋಚನಕಾಂಡ 27:9ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು.