Exodus · chapter 27 · verse 19
Exodus 27:19 in Kannada
ಗುಡಾರದ ಎಲ್ಲಾ ಕೆಲಸಕ್ಕೆ ಬರುವ ಉಪಕರಣಗಳೂ ಗೂಟಗಳೂ ಅಂಗಳದ ಗೂಟಗಳೂ ಹಿತ್ತಾಳೆಯಿಂದ ಮಾಡಿದವುಗಳಾಗಿರಬೇಕು.
Gudaarada ellaa kelasakke baruva upakaranagaloo gootagaloo angalada gootagaloo hittaaleyinda maadidavugalaagirabeku.
Exodus 27:19 in English
- King James Version (KJV)
- All the vessels of the tabernacle in all the service thereof, and all the pins thereof, and all the pins of the court, [shall be of] brass.
- World English Bible (WEB)
- All the instruments of the tabernacle in all its service, and all its pins, and all the pins of the court, shall be of bronze.
- American Standard Version (ASV)
- All the instruments of the tabernacle in all the service thereof, and all the pins thereof, and all the pins of the court, shall be of brass.
- Bible in Basic English (BBE)
- All the instruments for the work of the House, and all its nails, and the nails of the open space are to be of brass.
- Darby Translation (DBY)
- All the utensils of the tabernacle for the service thereof and all the pegs thereof, and all the pegs of the court shall be of copper.
- Webster's Bible (WBS)
- All the vessels of the tabernacle in all the service thereof, and all the pins thereof, and all the pins of the court, [shall be of] brass.
- Young's Literal Translation (YLT)
- even all the vessels of the tabernacle, in all its service, and all its pins, and all the pins of the court, [are] brass.
Read in context
- 17ಅಂಗಳದ ಸುತ್ತಲಿ ರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳೂ ಬೆಳ್ಳಿಯ ಕೊಂಡಿಗಳೂ ಹಿತ್ತಾಳೆಯ ಕುಳಿಗಳೂ ಇರಬೇಕು.
- 18ಅಂಗಳದ ಉದ್ದ ನೂರು ಮೊಳ, ಅಗಲ ಐವತ್ತು ಮೊಳ, ಅದರ ಎತ್ತರ ಐದು ಮೊಳ ಇರಬೇಕು. ಪರದೆಗಳು ನಯವಾದ ನಾರಿನಿಂದ ಹೊಸೆದದ್ದಾಗಿದ್ದು ಅವುಗಳ ಕುಳಿಗಳನ್ನು ಹಿತ್ತಾಳೆಯಿಂದ ಮಾಡಿಸಬೇಕು.
- 19ಗುಡಾರದ ಎಲ್ಲಾ ಕೆಲಸಕ್ಕೆ ಬರುವ ಉಪಕರಣಗಳೂ ಗೂಟಗಳೂ ಅಂಗಳದ ಗೂಟಗಳೂ ಹಿತ್ತಾಳೆಯಿಂದ ಮಾಡಿದವುಗಳಾಗಿರಬೇಕು.
- 20ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್ ಮಕ್ಕಳಿಗೆ ಅಪ್ಪಣೆಕೊಡಬೇಕು.ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
- 21ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
Cross references
- Exodus 38:31 ವಿಮೋಚನಕಾಂಡ 38:31ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.
- Isaiah 33:20 ಯೆಶಾಯ 33:20ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.
- Exodus 27:3 ವಿಮೋಚನಕಾಂಡ 27:3ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು.
- Exodus 38:20 ವಿಮೋಚನಕಾಂಡ 38:20ಗುಡಾರದ ಅಂಗಳ ಸುತ್ತಲೂ ಇರುವ ಗೂಟಗಳು ಹಿತ್ತಾಳೆಯದಾಗಿದ್ದವು.
- Exodus 35:18 ವಿಮೋಚನಕಾಂಡ 35:18ಗುಡಾರದ ಗೂಟಗಳನ್ನೂ ಅಂಗಳದ ಗೂಟಗಳನ್ನೂ ಅವುಗಳ ಹಗ್ಗಗಳನ್ನೂ
- Numbers 3:37 ಅರಣ್ಯಕಾಂಡ 3:37ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ.
- Ecclesiastes 12:11 ಪ್ರಸಂಗಿ 12:11ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ.
- Isaiah 22:23–25 ಯೆಶಾಯ 22:23–25ಭದ್ರವಾದ ಸ್ಥಳದಲ್ಲಿ ಮೊಳೆ ಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು; ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾ ಸನವಾಗಿರುವನು. ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ. ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
- Zechariah 10:4 ಜೆಕರ್ಯ 10:4ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.
- Numbers 4:32 ಅರಣ್ಯಕಾಂಡ 4:32ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು.
- Ezra 9:8 ಎಜ್ರನು 9:8ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.
- Exodus 39:40 ವಿಮೋಚನಕಾಂಡ 39:40ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;