Exodus · chapter 27 · verse 2
Exodus 27:2 in Kannada
ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.
Adara naalku moolegalalli kombugalannu maadabeku. Aa kombugalu yajnyavedige ettaravaagirabeku; neenu adannu hittaaleyinda hodisabeku.
Exodus 27:2 in English
- King James Version (KJV)
- And thou shalt make the horns of it upon the four corners thereof: his horns shall be of the same: and thou shalt overlay it with brass.
- World English Bible (WEB)
- You shall make its horns on its four corners. Its horns shall be of one piece with it. You shall overlay it with bronze.
- American Standard Version (ASV)
- And thou shalt make the horns of it upon the four corners thereof; the horns thereof shall be of one piece with it: and thou shalt overlay it with brass.
- Bible in Basic English (BBE)
- Put horns at the four angles of it, made of the same, plating it all with brass.
- Darby Translation (DBY)
- And thou shalt make its horns at the four corners thereof; its horns shall be of itself; and thou shalt overlay it with copper.
- Webster's Bible (WBS)
- And thou shalt make the horns of it upon the four corners thereof: its horns shall be of the same: and thou shalt overlay it with brass.
- Young's Literal Translation (YLT)
- And thou hast made its horns on its four corners, its horns are of the same, and thou hast overlaid it [with] brass.
Read in context
- 1ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು.
- 2ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.
- 3ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು.
- 4ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು.
Cross references
- Psalm 118:27 ಕೀರ್ತನೆಗಳು 118:27ದೇವರು ಕರ್ತನಾಗಿದ್ದಾನೆ. ಆತನು ನಮಗೆ ಬೆಳಕನ್ನು ತೋರಿಸಿದ್ದಾನೆ. ಬಲಿ (ಪಶುವನ್ನು) ಹಗ್ಗಗಳಿಂದ ಕಟ್ಟಿ ಬಲಿಪೀಠದ ಕೊಂಬುಗಳಿಗೆ ಕಟ್ಟಿರಿ,
- 1 Kings 1:50 1 ಅರಸುಗಳು 1:50ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು.
- Leviticus 4:7 ಯಾಜಕಕಾಂಡ 4:7ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- Exodus 29:12 ವಿಮೋಚನಕಾಂಡ 29:12ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
- Leviticus 16:18 ಯಾಜಕಕಾಂಡ 16:18ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು.
- 1 Kings 2:28 1 ಅರಸುಗಳು 2:28ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.
- 1 Kings 8:64 1 ಅರಸುಗಳು 8:64ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
- Leviticus 4:18 ಯಾಜಕಕಾಂಡ 4:18ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- Leviticus 4:25 ಯಾಜಕಕಾಂಡ 4:25ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- Numbers 16:38–39 ಅರಣ್ಯಕಾಂಡ 16:38–39ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್ ಮಕ್ಕಳಿಗೆ ಅವು ಗುರುತುಗಳಾಗಿರಬೇಕು. ಆಗ ಸುಟ್ಟು ಹೋದವರು ಅರ್ಪಿಸಿದ ಹಿತ್ತಾಳೆಯ ಧೂಪದಪಾತ್ರೆಗಳನ್ನು ಯಾಜಕನಾದ ಎಲಿಯಾಜರನು ತಕ್ಕೊಂಡು ಬಲಿಪೀಠವನ್ನು ಮುಚ್ಚುವದಕ್ಕಾಗಿ ಅಗಲ ವಾದ ತಗಡುಗಳನ್ನಾಗಿ ಮಾಡಿದನು.
- Leviticus 8:15 ಯಾಜಕಕಾಂಡ 8:15ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.