Exodus 27:20 in Kannada
ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್ ಮಕ್ಕಳಿಗೆ ಅಪ್ಪಣೆಕೊಡಬೇಕು.ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
Idallade belakigoskara yaavaagaloo deepa vannu urisuvante shuddhavaada kuttida hippeya enneyannu ninage taruva haage israayel makkalige appanekodabeku.sabheya gudaara dalli manjooshada munde iruva tereya horage aronanoo avana makkaloo adannu saayankaala dinda udayada varegoo kartana munde deepa vannu saripadisuttirabeku. Idu israayel makkala paravaagi avara santatiyavarige shaashvatavaada kattaleyaagirabeku.
Exodus 27:20 in English
- King James Version (KJV)
- And thou shalt command the children of Israel, that they bring thee pure oil olive beaten for the light, to cause the lamp to burn always.
- World English Bible (WEB)
- “You shall command the children of Israel, that they bring to you pure olive oil beaten for the light, to cause a lamp to burn continually.
- American Standard Version (ASV)
- And thou shalt command the children of Israel, that they bring unto thee pure olive oil beaten for the light, to cause a lamp to burn continually.
- Bible in Basic English (BBE)
- Give orders to the children of Israel to give you clear olive oil for the lights, so that a light may be burning there at all times.
- Darby Translation (DBY)
- And thou shalt command the children of Israel, that they bring thee olive oil, pure, beaten, for the light, to light the lamp continually.
- Webster's Bible (WBS)
- And thou shalt command the children of Israel, that they bring the pure olive-oil beaten for the light, to cause the lamp to burn always.
- Young's Literal Translation (YLT)
- 'And thou — thou dost command the sons of Israel, and they bring unto thee pure beaten olive oil for the light, to cause the lamp to go up continually;
Read in context
- 18ಅಂಗಳದ ಉದ್ದ ನೂರು ಮೊಳ, ಅಗಲ ಐವತ್ತು ಮೊಳ, ಅದರ ಎತ್ತರ ಐದು ಮೊಳ ಇರಬೇಕು. ಪರದೆಗಳು ನಯವಾದ ನಾರಿನಿಂದ ಹೊಸೆದದ್ದಾಗಿದ್ದು ಅವುಗಳ ಕುಳಿಗಳನ್ನು ಹಿತ್ತಾಳೆಯಿಂದ ಮಾಡಿಸಬೇಕು.
- 19ಗುಡಾರದ ಎಲ್ಲಾ ಕೆಲಸಕ್ಕೆ ಬರುವ ಉಪಕರಣಗಳೂ ಗೂಟಗಳೂ ಅಂಗಳದ ಗೂಟಗಳೂ ಹಿತ್ತಾಳೆಯಿಂದ ಮಾಡಿದವುಗಳಾಗಿರಬೇಕು.
- 20ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್ ಮಕ್ಕಳಿಗೆ ಅಪ್ಪಣೆಕೊಡಬೇಕು.ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
- 21ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
Cross references
- Leviticus 24:1–4 ಯಾಜಕಕಾಂಡ 24:1–4ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕು. ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು. ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
- Psalm 23:5 ಕೀರ್ತನೆಗಳು 23:5ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
- Zechariah 4:11–14 ಜೆಕರ್ಯ 4:11–14ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು. ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ--ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಈ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು. ಅವನು ನನಗೆ--ಇವು ಏನೆಂದು ಅರಿಯು ವದಿಲ್ಲವೋ ಅಂದನು.ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು. ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
- Exodus 39:37 ವಿಮೋಚನಕಾಂಡ 39:37ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು;
- Judges 9:9 ನ್ಯಾಯಸ್ಥಾಪಕರು 9:9ಇಪ್ಪೆಯ ಮರ ಅವುಗಳಿಗೆ--ಯಾವದರಿಂದ ದೇವರನ್ನೂ ಮನು ಷ್ಯರನ್ನೂ ಘನಪಡಿಸುತ್ತಾರೋ ಆ ನನ್ನ ಪುಷ್ಟಿಯನ್ನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
- Revelation 11:4 ಪ್ರಕಟನೆ 11:4ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.
- Exodus 25:31–37 ವಿಮೋಚನಕಾಂಡ 25:31–37ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು. ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು. ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು. ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು. ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು. ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು. ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.
Original words (Hebrew)
- command · H6680צָוָה tsâvâh
- children · H1121בֵּן bên
- Israel · H3478יִשְׂרָאֵל Yisrâʼêl
- bring · H3947לָקַח lâqach
- pure · H2134זַךְ zak
- oil · H8081שֶׁמֶן shemen
- olive · H2132זַיִת zayith
- beaten · H3795כָּתִית kâthîyth
- light · H3974מָאוֹר mâʼôwr
- lamp · H5216נִיר nîyr
- burn · H5927עָלָה ʻâlâh
- always · H8548תָּמִיד tâmîyd