Exodus · chapter 27 · verse 21
Exodus 27:21 in Kannada
ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
Sabheya gudaara dalli manjooshada munde iruva tereya horage aronanoo avana makkaloo adannu saayankaala dinda udayada varegoo kartana munde deepa vannu saripadisuttirabeku. Idu israayel makkala paravaagi avara santatiyavarige shaashvatavaada kattaleyaagirabeku.
Exodus 27:21 in English
- King James Version (KJV)
- In the tabernacle of the congregation without the vail, which [is] before the testimony, Aaron and his sons shall order it from evening to morning before the LORD: [it shall be] a statute for ever unto their generations on the behalf of the children of Israel.
- World English Bible (WEB)
- In the Tent of Meeting, outside the veil which is before the covenant, Aaron and his sons shall keep it in order from evening to morning before the LORD: it shall be a statute forever throughout their generations on the behalf of the children of Israel.
- American Standard Version (ASV)
- In the tent of meeting, without the veil which is before the testimony, Aaron and his sons shall keep it in order from evening to morning before Jehovah: it shall be a statute for ever throughout their generations on the behalf of the children of Israel.
- Bible in Basic English (BBE)
- Let Aaron and his sons put this in order, evening and morning, before the Lord, inside the Tent of meeting, outside the veil which is before the ark; this is to be an order for ever, from generation to generation, to be kept by the children of Israel.
- Darby Translation (DBY)
- In the tent of meeting outside the veil, which is before the testimony, Aaron and his sons shall dress them from evening to morning before Jehovah: [it is] an everlasting statute, for their generations, on the part of the children of Israel.
- Webster's Bible (WBS)
- In the tabernacle of the congregation without the vail, which [is] before the testimony, Aaron and his sons shall order it from evening to morning before the LORD: [It shall be] a statute for ever to their generations on the behalf of the children of Israel.
- Young's Literal Translation (YLT)
- in the tent of meeting, at the outside of the vail, which [is] over the testimony, doth Aaron — his sons also — arrange it from evening till morning before Jehovah — a statute age-during to their generations, from the sons of Israel.
Read in context
- 19ಗುಡಾರದ ಎಲ್ಲಾ ಕೆಲಸಕ್ಕೆ ಬರುವ ಉಪಕರಣಗಳೂ ಗೂಟಗಳೂ ಅಂಗಳದ ಗೂಟಗಳೂ ಹಿತ್ತಾಳೆಯಿಂದ ಮಾಡಿದವುಗಳಾಗಿರಬೇಕು.
- 20ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್ ಮಕ್ಕಳಿಗೆ ಅಪ್ಪಣೆಕೊಡಬೇಕು.ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
- 21ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
Cross references
- Numbers 18:23 ಅರಣ್ಯಕಾಂಡ 18:23ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.
- Numbers 19:21 ಅರಣ್ಯಕಾಂಡ 19:21ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕು.ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
- 2 Chronicles 13:11 2 ಪೂರ್ವಕಾಲವೃತ್ತಾಂತ 13:11ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.
- Exodus 30:8 ವಿಮೋಚನಕಾಂಡ 30:8ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.
- 1 Samuel 3:3 1 ಸಮುವೇಲನು 3:3ದೇವರ ಮಂಜೂಷವಿರುವ ಕರ್ತನ ಮಂದಿರದಲ್ಲಿ ದೇವರ ದೀಪವು ಆರಿಹೋಗು ವದಕ್ಕಿಂತ ಮುಂಚೆ ಸಮುವೇಲನು ಮಲಗಿದ್ದನು; ಆಗ ಕರ್ತನು ಸಮುವೇಲನನ್ನು ಕರೆದನು.
- Leviticus 3:17 ಯಾಜಕಕಾಂಡ 3:17ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Leviticus 16:34 ಯಾಜಕಕಾಂಡ 16:34ಹೀಗೆ ಇಸ್ರಾಯೇಲಿನ ಮಕ್ಕಳ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತಮಾಡುವಂತೆ ಇದು ನಿಮಗೆ ನಿರಂತರ ವಾದ ನಿಯಮವಾಗಿರುವದು ಎಂದು ಹೇಳಿದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- John 5:35 ಯೋಹಾನನು 5:35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
- Exodus 28:43 ವಿಮೋಚನಕಾಂಡ 28:43ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
- 1 Samuel 30:25 1 ಸಮುವೇಲನು 30:25ಹಾಗೆಯೇ ಅವನು ಆ ದಿವಸ ಮೊದಲ್ಗೊಂಡು ಇಂದಿನ ವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ ಕಟ್ಟಳೆಯಾಗಿಯೂ ಮಾಡಿದನು.
- Luke 12:35 ಲೂಕನು 12:35ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ.
Original words (Hebrew)
- tabernacle · H168אֹהֶל ʼôhel
- congregation · H4150מוֹעֵד môwʻêd
- without · H2351חוּץ chûwts
- vail · H6532פֹּרֶכֶת pôreketh
- testimony · H5715עֵדוּת ʻêdûwth
- Aaron · H175אַהֲרוֹן ʼAhărôwn
- sons · H1121בֵּן bên
- order · H6186עָרַךְ ʻârak
- evening · H6153עֶרֶב ʻereb
- morning · H1242בֹּקֶר bôqer
- before · H6440פָּנִים pânîym
- statute · H2708חֻקָּה chuqqâh
- ever · H5769עוֹלָם ʻôwlâm
- generations · H1755דּוֹר dôwr
- children · H1121בֵּן bên
- Israel · H3478יִשְׂרָאֵל Yisrâʼêl