Exodus · chapter 27 · verse 6
Exodus 27:6 in Kannada
ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು.
Yajnyavedige jaalee mara dinda kolugalannu maadi avugalannu hittaale yinda hodisabeku.
Exodus 27:6 in English
- King James Version (KJV)
- And thou shalt make staves for the altar, staves [of] shittim wood, and overlay them with brass.
- World English Bible (WEB)
- You shall make poles for the altar, poles of acacia wood, and overlay them with bronze.
- American Standard Version (ASV)
- And thou shalt make staves for the altar, staves of acacia wood, and overlay them with brass.
- Bible in Basic English (BBE)
- And make rods for the altar, of hard wood, plated with brass.
- Darby Translation (DBY)
- And thou shalt make staves for the altar, staves of acacia-wood, and overlay them with copper.
- Webster's Bible (WBS)
- And thou shalt make staffs for the altar, staffs [of] shittim wood, and overlay them with brass.
- Young's Literal Translation (YLT)
- 'And thou hast made staves for the altar, staves of shittim wood, and hast overlaid them [with] brass.
Read in context
- 4ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು.
- 5ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು.
- 6ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು.
- 7ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು.
- 8ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
Cross references
- Exodus 30:4 ವಿಮೋಚನಕಾಂಡ 30:4ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು.
- Numbers 4:44 ಅರಣ್ಯಕಾಂಡ 4:44ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು.
- Exodus 35:13–15 ವಿಮೋಚನಕಾಂಡ 35:13–15ಮೇಜನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಸಮ್ಮುಖದ ರೊಟ್ಟಿಯನ್ನೂ ಬೆಳಕಿಗಾಗಿ ದೀಪಸ್ತಂಭವನ್ನೂ ಅದರ ಉಪಕರಣಗಳನ್ನೂ ಅದರ ದೀಪಗಳನ್ನೂ ಬೆಳಕಿಗಾಗಿ ಎಣ್ಣೆಯನ್ನೂ ಧೂಪ ವೇದಿಯನ್ನೂ ಅದರ ಕೋಲುಗಳನ್ನೂ ಅಭಿಷೇಕಿಸುವ ಎಣ್ಣೆಯನ್ನೂ ಪರಿಮಳ ಧೂಪವನ್ನೂ ಗುಡಾರದಲ್ಲಿ ಪ್ರವೇಶಿಸುವ ಬಾಗಲಿನ ತೆರೆಯನ್ನೂ