Exodus · chapter 27 · verse 7
Exodus 27:7 in Kannada
ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು.
Aa kolugalannu bale galalli serisabeku. Avugalu yajnyavediyannu horuvadakke adara eradoo paarshvagalalli ira beku.
Exodus 27:7 in English
- King James Version (KJV)
- And the staves shall be put into the rings, and the staves shall be upon the two sides of the altar, to bear it.
- World English Bible (WEB)
- Its poles shall be put into the rings, and the poles shall be on the two sides of the altar when carrying it.
- American Standard Version (ASV)
- And the staves thereof shall be put into the rings, and the staves shall be upon the two sides of the altar, in bearing it.
- Bible in Basic English (BBE)
- And put the rods through the rings at the two opposite sides of the altar, for lifting it.
- Darby Translation (DBY)
- And its staves shall be put into the rings, that the staves may be on both sides of the altar, when it is carried.
- Webster's Bible (WBS)
- And the staffs shall be put into the rings, and the staffs shall be upon the two sides of the altar, to bear it.
- Young's Literal Translation (YLT)
- And the staves have been brought into the rings, and the staves have been on the two sides of the altar in bearing it.
Read in context
- 5ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು.
- 6ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು.
- 7ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು.
- 8ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
- 9ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು.
Cross references
- Numbers 4:13–14 ಅರಣ್ಯಕಾಂಡ 4:13–14ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು.
- Exodus 25:28 ವಿಮೋಚನಕಾಂಡ 25:28ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.
- Exodus 30:4 ವಿಮೋಚನಕಾಂಡ 30:4ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು.