Exodus · chapter 27 · verse 8
Exodus 27:8 in Kannada
ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
Halagegalinda adannu pollaagiruvante maadabeku. Bettadalli ninage torisidanteye adannu maadabeku.
Exodus 27:8 in English
- King James Version (KJV)
- Hollow with boards shalt thou make it: as it was shewed thee in the mount, so shall they make [it].
- World English Bible (WEB)
- You shall make it hollow with planks. They shall make it as it has been shown you on the mountain.
- American Standard Version (ASV)
- Hollow with planks shalt thou make it: as it hath been showed thee in the mount, so shall they make it.
- Bible in Basic English (BBE)
- The altar is to be hollow, boarded in with wood; make it from the design which you saw on the mountain.
- Darby Translation (DBY)
- Hollow with boards shalt thou make it: as it hath been shewn thee on the mountain, so shall they make [it].
- Webster's Bible (WBS)
- Hollow with boards shalt thou make it: as it was shown thee on the mount, so shall they make [it].
- Young's Literal Translation (YLT)
- Hollow with boards thou dost make it, as it hath been shewed thee in the mount, so do they make [it].
Read in context
- 6ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು.
- 7ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು.
- 8ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
- 9ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು.
- 10ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.
Cross references
- Exodus 25:40 ವಿಮೋಚನಕಾಂಡ 25:40ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
- Exodus 25:9 ವಿಮೋಚನಕಾಂಡ 25:9ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
- Hebrews 8:5 ಇಬ್ರಿಯರಿಗೆ 8:5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
- Exodus 26:30–37 ವಿಮೋಚನಕಾಂಡ 26:30–37ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರ ವನ್ನು ನಿಲ್ಲಿಸಬೇಕು. ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು. ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು. ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು. ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು. ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು. ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು. ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
- 1 Chronicles 28:19 1 ಪೂರ್ವಕಾಲವೃತ್ತಾಂತ 28:19ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
- Matthew 15:9 ಮತ್ತಾಯನು 15:9ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
- 1 Chronicles 28:11 1 ಪೂರ್ವಕಾಲವೃತ್ತಾಂತ 28:11ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
- Colossians 2:20–23 ಕೊಲೊಸ್ಸೆಯವರಿಗೆ 2:20–23ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ? (ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು. ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.