Exodus · chapter 27 · verse 9
Exodus 27:9 in Kannada
ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು.
Gudaarada angalavannu maadabeku. Dakshina dikkinalliruva dakshina bhaagadalli angalakkoskara nayavaada hoseda naarina paradegalannu maada beku. Ondu kadeyalli adara uddavu nooru molavirabeku.
Exodus 27:9 in English
- King James Version (KJV)
- And thou shalt make the court of the tabernacle: for the south side southward [there shall be] hangings for the court [of] fine twined linen of an hundred cubits long for one side:
- World English Bible (WEB)
- “You shall make the court of the tabernacle: for the south side southward there shall be hangings for the court of fine twined linen one hundred cubits long for one side.
- American Standard Version (ASV)
- And thou shalt make the court of the tabernacle: for the south side southward there shall be hangings for the court of fine twined linen a hundred cubits long for one side:
- Bible in Basic English (BBE)
- And let there be an open space round the House, with hangings for its south side of the best linen, a hundred cubits long.
- Darby Translation (DBY)
- And thou shalt make the court of the tabernacle. On the south side, southward, hangings for the court of twined byssus; a hundred cubits the length for the one side,
- Webster's Bible (WBS)
- And thou shalt make the court of the tabernacle: for the south side southward [there shall be] hangings for the court [of] fine twined linen of a hundred cubits long for one side:
- Young's Literal Translation (YLT)
- 'And thou hast made the court of the tabernacle: for the south side southward, hangings for the court of twined linen, a hundred by the cubit [is] the length for the one side,
Read in context
- 7ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು.
- 8ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
- 9ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು.
- 10ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.
- 11ಹಾಗೆಯೇ ಉತ್ತರ ಪಾರ್ಶ್ವದಲ್ಲಿ ನೂರು ಮೊಳ ಉದ್ದವಾದ ಪರದೆಗಳೂ ಇಪ್ಪತ್ತು ಸ್ತಂಭಗಳೂ ಇಪ್ಪತ್ತು ಹಿತ್ತಾಳೆಯ ಕುಳಿಗಳೂ ಇರಬೇಕು. ಸ್ತಂಭಗಳ ಕೊಂಡಿಗಳನ್ನೂ ಕಟ್ಟುಗಳನ್ನೂ ಬೆಳ್ಳಿಯಿಂದ ಮಾಡಬೇಕು.
Cross references
- Exodus 38:9–20 ವಿಮೋಚನಕಾಂಡ 38:9–20ಅವನು ಅಂಗಳವನ್ನು ಮಾಡಿದನು: ಅಂಗಳದ ದಕ್ಷಿಣ ದಿಕ್ಕಿನ ಭಾಗದಲ್ಲಿದ್ದ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು. ಅವು ನೂರು ಮೊಳ ಉದ್ದವಾಗಿದ್ದವು. ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದವು, ಅವುಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು; ಆ ಸ್ತಂಭಗಳಿಗೆ ಇದ್ದ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯಿಂದ ಮಾಡಲ್ಪ ಟ್ಟಿದ್ದವು. ಉತ್ತರ ದಿಕ್ಕಿನ ತೆರೆಗಳು ನೂರು ಮೊಳ ಉದ್ದವಾಗಿದ್ದವು; ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆ ಗಳಿದ್ದವು. ಆ ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದಾಗಿದ್ದವು. ಪಶ್ಚಿಮ ದಿಕ್ಕಿನ ತೆರೆಗಳು ಐವತ್ತು ಮೊಳ ಉದ್ದವಾಗಿದ್ದವು; ಅವುಗಳಿಗೆ ಹತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಹತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು. ಆ ಸ್ತಂಭಗಳ ಕೊಂಡಿಗಳೂ ಮತ್ತು ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು. ಪೂರ್ವ ದಿಕ್ಕಿನ ಬದಿಗೆ ಐವತ್ತು ಮೊಳ. ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು. ಅಂಗಳದ ಇನ್ನೊಂದು ಬದಿಯ ದ್ವಾರದ ಎರಡು ಕಡೆಗಳಲ್ಲಿ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು. ಅಂಗಳದ ಸುತ್ತಲಿದ್ದ ಎಲ್ಲ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು. ಸ್ತಂಭಗಳ ಕಾಲು ಕುಣಿಕೆಗಳು ಹಿತ್ತಾಳೆಯವುಗಳು; ಆ ಸ್ತಂಭಗಳ ಕೊಂಡಿಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾ ಗಿದ್ದವು; ಕಂಬದ ಬೋದಿಗಳು ಬೆಳ್ಳಿಯಿಂದ ಹೊದಿಸ ಲ್ಪಟ್ಟಿದ್ದವು; ಅಂಗಳದ ಎಲ್ಲಾ ಸ್ತಂಭಗಳು ಬೆಳ್ಳಿಯ ಅಲಂಕಾರದ ಪಟ್ಟಿಗಳಿಂದ ಸುತ್ತುವರಿಯಲ್ಪಟ್ಟಿದ್ದವು. ಅಂಗಳ ದ್ವಾರದ ತೆರೆಯು ನಯವಾಗಿ ಹೊಸೆದ ನೂಲಿನ ಬಟ್ಟೆಯಾಗಿತ್ತು; ಅದರ ಮೇಲೆ ನೀಲಿ ಧೂಮ್ರ ರಕ್ತವರ್ಣ ದಾರಗಳಿಂದ ಕಸೂತಿ ಕೆಲಸ ಮಾಡಲಾಗಿತ್ತು; ಅವು ಇಪ್ಪತ್ತು ಮೊಳ ಉದ್ದವಾಗಿದ್ದು ಅಗಲ ಎತ್ತರಗಳಲ್ಲಿ ಅಂಗಳದ ಉಳಿದ ತೆರೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು. ಅವುಗಳಿಗೆ ನಾಲ್ಕು ಸ್ತಂಭಗಳು, ಆ ಸ್ತಂಭಗಳಿಗೆ ನಾಲ್ಕು ಹಿತ್ತಾಳೆಯ ಕಾಲು ಕುಣಿಕೆಗಳು ಇದ್ದವು; ಅವುಗಳ ಕೊಂಡಿಗಳು ಬೆಳ್ಳಿಯದಾಗಿದ್ದವು, ಅವುಗಳ ಬೋದಿಗಳ ಹೊದಿಕೆಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು. ಗುಡಾರದ ಅಂಗಳ ಸುತ್ತಲೂ ಇರುವ ಗೂಟಗಳು ಹಿತ್ತಾಳೆಯದಾಗಿದ್ದವು.
- Ezekiel 40:44 ಯೆಹೆಜ್ಕೇಲನು 40:44ಒಳಗಿನ ಬಾಗಲಿನ ಹೊರಗೆ ಒಳಗಿನ ಅಂಗಳದಲ್ಲಿ ಹಾಡುವವರ ಕೊಠಡಿಗಳು ಇದ್ದವು; ಒಂದು ಉತ್ತರದ ಬಾಗಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಲಿನ ಕಡೆಗೆ ಉತ್ತರಕ್ಕೆ ಅಭಿಮುಖ ವಾಗಿತ್ತು.
- Exodus 39:40 ವಿಮೋಚನಕಾಂಡ 39:40ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;
- Exodus 40:8 ವಿಮೋಚನಕಾಂಡ 40:8ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು.
- Ezekiel 40:28 ಯೆಹೆಜ್ಕೇಲನು 40:28ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು;
- Ezekiel 40:32 ಯೆಹೆಜ್ಕೇಲನು 40:32ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು.
- Ezekiel 42:19–20 ಯೆಹೆಜ್ಕೇಲನು 42:19–20ಅವನು ಪಶ್ಚಿಮದ ಕಡೆಗೆ ತಿರುಗಿ ಅಳತೆಯ ಕೋಲಿನಿಂದ ಐನೂರು ಕೋಲೆಂದು ಅಳೆದನು.ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು. ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.
- Ezekiel 46:20–24 ಯೆಹೆಜ್ಕೇಲನು 46:20–24ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು. ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು; ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು. ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲ ವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು. ಅವು ಗಳಲ್ಲಿ ಅಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಬೇಯಿಸುವ ಸ್ಥಳಗಳು ಮಾಡಲ್ಪಟ್ಟಿದ್ದವು.ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು. ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು.
- 1 Kings 8:64 1 ಅರಸುಗಳು 8:64ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
- 1 Kings 6:36 1 ಅರಸುಗಳು 6:36ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.
- Psalm 100:4 ಕೀರ್ತನೆಗಳು 100:4ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Ezekiel 42:3 ಯೆಹೆಜ್ಕೇಲನು 42:3ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು.
Original words (Hebrew)
- make · H6213עָשָׂה ʻâsâh
- court · H2691חָצֵר châtsêr
- tabernacle · H4908מִשְׁכָּן mishkân
- south · H5045נֶגֶב negeb
- side · H6285פֵּאָה pêʼâh
- southward · H8486תֵּימָן têymân
- hangings · H7050קֶלַע qelaʻ
- court · H2691חָצֵר châtsêr
- twined · H7806שָׁזַר shâzar
- linen · H8336שֵׁשׁ shêsh
- hundred · H3967מֵאָה mêʼâh
- cubits · H520אַמָּה ʼammâh
- long · H753אֹרֶךְ ʼôrek
- one · H259אֶחָד ʼechâd
- side · H6285פֵּאָה pêʼâh