Exodus · chapter 28 · verse 10
Exodus 28:10 in Kannada
ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು.
Ondu kallina mele aaru hesaru galannoo innondu kallina mele ulida aaru hesarugalannoo avaravara jananada prakaara kettabeku.
Exodus 28:10 in English
- King James Version (KJV)
- Six of their names on one stone, and [the other] six names of the rest on the other stone, according to their birth.
- World English Bible (WEB)
- Six of their names on the one stone, and the names of the six that remain on the other stone, in the order of their birth.
- American Standard Version (ASV)
- six of their names on the one stone, and the names of the six that remain on the other stone, according to their birth.
- Bible in Basic English (BBE)
- Six names on the one stone and six on the other, in the order of their birth.
- Darby Translation (DBY)
- six of their names on the one stone, and the six names of the rest on the other stone, according to their birth.
- Webster's Bible (WBS)
- Six of their names on one stone, and [the] six names of the rest on the other stone, according to their birth.
- Young's Literal Translation (YLT)
- six of their names on the one stone, and the names of the remaining six on the second stone, according to their births;
Read in context
- 8ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.
- 9ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.
- 10ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು.
- 11ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.
- 12ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
Cross references
- Exodus 1:1–4 ವಿಮೋಚನಕಾಂಡ 1:1–4ಯಾಕೋಬನ ಜೊತೆಗೆ ಐಗುಪ್ತಕ್ಕೆ ತಮ್ಮ ತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲ್ ಮಕ್ಕಳ ಹೆಸರುಗಳು ಇವೇ: ರೂಬೇನ್ ಸಿಮೆಯೋನ್ ಲೇವಿ ಯೆಹೂದ ಇಸ್ಸಾಕಾರ್ ಜೆಬುಲೂನ್ ಬೆನ್ಯಾವಿಾನ್ ದಾನ್ ನಫ್ತಾಲಿ ಗಾದ್ ಆಶೇರ್.
- Genesis 43:33 ಆದಿಕಾಂಡ 43:33ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.