Exodus · chapter 28 · verse 12
Exodus 28:12 in Kannada
ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
Aa eradu kallugalannu ephodina hegalu bhaagada mele israayel makkala jnyaapakaarthavaada kallugalaagi idabeku. Aaronanu tanna eradu hegalugala mele avara hesarugalannu kartana sannidhiyalli jnyaapakaarthavaagi horabeku.
Exodus 28:12 in English
- King James Version (KJV)
- And thou shalt put the two stones upon the shoulders of the ephod [for] stones of memorial unto the children of Israel: and Aaron shall bear their names before the LORD upon his two shoulders for a memorial.
- World English Bible (WEB)
- You shall put the two stones on the shoulder straps of the ephod, to be stones of memorial for the children of Israel. Aaron shall bear their names before the LORD on his two shoulders for a memorial.
- American Standard Version (ASV)
- And thou shalt put the two stones upon the shoulder-pieces of the ephod, to be stones of memorial for the children of Israel: and Aaron shall bear their names before Jehovah upon his two shoulders for a memorial.
- Bible in Basic English (BBE)
- And the two stones are to be placed on the ephod, over the arm-holes, to be stones of memory for the children of Israel: Aaron will have their names on his arms when he goes in before the Lord, to keep the Lord in mind of them.
- Darby Translation (DBY)
- And thou shalt put the two stones upon the shoulder-pieces of the ephod [as] stones of memorial for the children of Israel; and Aaron shall bear their names before Jehovah upon his two shoulders for a memorial.
- Webster's Bible (WBS)
- And thou shalt put the two stones upon the shoulders of the ephod [for] stones of memorial to the children of Israel: and Aaron shall bear their names before the LORD upon his two shoulders for a memorial.
- Young's Literal Translation (YLT)
- 'And thou hast set the two stones on the shoulders of the ephod — stones of memorial to the sons of Israel — and Aaron hath borne their names before Jehovah, on his two shoulders, for a memorial.
Read in context
- 10ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು.
- 11ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.
- 12ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
- 13ನೀನು ಬಂಗಾರದ ಜವೆಗಳನ್ನು ಮಾಡಬೇಕು.
- 14ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
Cross references
- Exodus 28:29 ವಿಮೋಚನಕಾಂಡ 28:29ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.
- Joshua 4:7 ಯೆಹೋಶುವ 4:7ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
- Exodus 39:6–7 ವಿಮೋಚನಕಾಂಡ 39:6–7ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- Leviticus 24:7 ಯಾಜಕಕಾಂಡ 24:7ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Numbers 31:54 ಅರಣ್ಯಕಾಂಡ 31:54ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
- Exodus 13:9 ವಿಮೋಚನಕಾಂಡ 13:9ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
- Luke 1:54 ಲೂಕನು 1:54ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
- Hebrews 7:25–28 ಇಬ್ರಿಯರಿಗೆ 7:25–28ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ. ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ. ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ. ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Luke 1:72 ಲೂಕನು 1:72ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
- Genesis 9:12–17 ಆದಿಕಾಂಡ 9:12–17ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು. ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು. ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು. ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ. ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು. ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು.
Original words (Hebrew)
- put · H7760שׂוּם sûwm
- two · H8147שְׁנַיִם shᵉnayim
- stones · H68אֶבֶן ʼeben
- shoulders · H3802כָּתֵף kâthêph
- ephod · H646אֵפוֹד ʼêphôwd
- stones · H68אֶבֶן ʼeben
- memorial · H2146זִכְרוֹן zikrôwn
- children · H1121בֵּן bên
- Israel · H3478יִשְׂרָאֵל Yisrâʼêl
- Aaron · H175אַהֲרוֹן ʼAhărôwn
- bear · H5375נָשָׂא nâsâʼ
- names · H8034שֵׁם shêm
- before · H6440פָּנִים pânîym
- two · H8147שְׁנַיִם shᵉnayim
- shoulders · H3802כָּתֵף kâthêph
- memorial · H2146זִכְרוֹן zikrôwn