Skip to content
ThuthiThuthiThuthi
Exodus · chapter 28 · verse 13

Exodus 28:13 in Kannada

ನೀನು ಬಂಗಾರದ ಜವೆಗಳನ್ನು ಮಾಡಬೇಕು.

Neenu bangaarada javegalannu maadabeku.

Exodus 28:13 in English

King James Version (KJV)
And thou shalt make ouches [of] gold;
World English Bible (WEB)
You shall make settings of gold,
American Standard Version (ASV)
And thou shalt make settings of gold,
Bible in Basic English (BBE)
And you are to make twisted frames of gold;
Darby Translation (DBY)
And thou shalt make enclosures of gold;
Webster's Bible (WBS)
And thou shalt make ouches [of] gold;
Young's Literal Translation (YLT)
'And thou hast made embroidered things of gold,

Read in context

  1. 11ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್‌ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.
  2. 12ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್‌ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
  3. 13ನೀನು ಬಂಗಾರದ ಜವೆಗಳನ್ನು ಮಾಡಬೇಕು.
  4. 14ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
  5. 15ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು.
Read all of Exodus 28

Original words (Hebrew)

Exodus 28:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.